ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಬೀದರ್‌ನಲ್ಲಿ ಬಿರುಗಾಳಿ ಬೀಸಿದರೆ, ಕಲಬುರಗಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6, 7 ರಂದು ಬಹುತೇಕ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ಕರಾವಳಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

- Advertisement -

ಮಳೆಯ ಜತೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾಗಿರುವ ಹಾವೇರಿ, ಧಾರವಾಡ ಮತ್ತು ಬೆಳಗಾವಿಯ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ತುಮಕೂರು ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಈ ಸುದ್ದಿ ಓದಿದ್ದೀರಾ? ಕೊಡಗು | ಅರಣ್ಯ ಸಂಪತ್ತು ಸಂರಕ್ಷಣೆಯಿಂದ ಪರಿಸರ ಸಮತೋಲನ ಸಾಧ್ಯ: ಬಿಎನ್‌ಎನ್‌ ಮೂರ್ತಿ

ಕರಾವಳಿ ಜಿಲ್ಲೆಗಳಾದಂತಹ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾಗಿರುವ ಚಿಕ್ಕಮಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...