ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

Date:

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕಲಬುರಗಿ ಜಿಲ್ಲೆಯ ಮೂವರು ಸಾಧಕರು ವಿವಿಧ ಕ್ಷೇತ್ರಗಳಲ್ಲಿನ ಗಣನೀಯ ಸೇವೆ ಮತ್ತು ಸಾಧನೆಗಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಕೊಡುಗೆಗಾಗಿ ಪ್ರೊ. ರಾಜಾಸಾಬ್ ಎ. ಎಚ್., ಸಮಾಜಸೇವೆ ಕ್ಷೇತ್ರದ ಸೇವೆಗಾಗಿ ಡಾ. ಶಿವಾನಂದ ಮಹಾಸ್ವಾಮೀಜಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಸಂಗೀತಾ ಕಟ್ಟಿಮನಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನು ಓದಿದ್ದೀರಾ? ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

Advertisements

ಜಿಲ್ಲೆಯ ಮೂವರು ಸಾಧಕರು ರಾಜ್ಯಮಟ್ಟದ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿರುವುದು ಕಲಬುರಗಿ ಜಿಲ್ಲೆಯ ಹೆಮ್ಮೆಗೆ ಮತ್ತೊಂದು ಗರಿ ಮೂಡಿಸಿದೆ. ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಸಾಧಕರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಜಿಲ್ಲೆಯ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...

ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ...