ಕನ್ನಡ ಸಿನಿಮಾವೊಂದರ ಚಿತ್ರೀಕರಣದ ಹಾರ್ಡ್‌ ಡಿಸ್ಕ್ ಕಳ್ಳತನ: ರಾಮ್‌ ಜೀ ತಂಡದ ಸದಸ್ಯ ಬಂಧನ

Date:

ಬಿಡುಗಡೆ ಆಗಲಿದ್ದ ಕನ್ನಡ ಸಿನಿಮಾವೊಂದರ ಚಿತ್ರೀಕರಣದ ಹಾರ್ಡ್‌ ಡಿಸ್ಕ್ ಕಳ್ಳತನ ಮಾಡಿದ ಆರೋಪದಲ್ಲಿ ತಮಿಳುನಾಡಿನ ರಾಮ್‌ ಜೀ ತಂಡದ ಸದಸ್ಯ ಜಯಶೀಲನ್ ಎಂಬಾತನನ್ನು ಬೆಂಗಳೂರಿನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

‘ಐ ಆಮ್ ಗಾಡ್’ ಚಿತ್ರದ ಚಿತ್ರೀಕರಣದ ವಿಡಿಯೋಗಳಿದ್ದ ಹಾರ್ಡ್ ಡಿಸ್ಕ್ ಅನ್ನು ಚಿತ್ರದ ನಿರ್ಮಾಪಕ, ಹಿರೋ ಆಗಿರುವ ರವಿ ಗೌಡ ಅವರ ಕಾರಿನ ಗ್ಲಾಸ್ ಒಡೆದು ಕಳವು ಮಾಡಲಾಗಿತ್ತು. ನಟ ರವಿ ವಿಜಯನಗರದಲ್ಲಿ ಕಾರು ನಿಲ್ಲಿಸಿದ್ದರು. ಕಳ್ಳರು ಹಾರ್ಡ್ ಡಿಸ್ಕ್, 75 ಸಾವಿರ ನಗದು, ಒಂದು ಟ್ಯಾಬ್, ಒಂದು ದುಬಾರಿ ಬ್ಯಾಗ್ ಕಳ್ಳತನ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಜಯಶೀಲನ್ ಬಂಧನ ಮಾಡಿದ್ದು, ಕಳ್ಳತನಕ್ಕೆ ಸಹಾಯ ಮಾಡಿದ್ದ ಆತನ ಮಗ ಪರಾರಿಯಾಗಿದ್ದಾನೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು ಆರೋಪಿಯಿಂದ ಹಾರ್ಡ್ ಡಿಸ್ಕ್, ಒಂದು ಟ್ಯಾಬ್, ಒಂದು ಬ್ಯಾಗ್ ವಶಪಡಿಸಿಕೊಂಡಿದ್ದಾರೆ.

ಕಳ್ಳತನದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದಾದ ಬೆನ್ನಲ್ಲೇ ಆರೋಪಿ ಪತ್ತೆಗಾಗಿ ಪೊಲೀಸರು ತಮಿಳುನಾಡಿಗೆ ತೆರಳಿದ್ದರು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...