ರಾಮನಗರ | ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ

Date:

ನಾಮಪತ್ರ ವಾಪಸ್‌ ಪಡೆದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಚಿನ್ನಪ್ಪ ವೈ ಚಿಕ್ಕಹಾಗಡೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

- Advertisement -

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಅನ್ನದಾನಪ್ಪ ಅವರು ಕನಕಪುರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಪಕ್ಷ ಅವರನ್ನು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ, ಅವರು ಪಕ್ಷಕ್ಕೆ ದ್ರೋಹ ಮಾಡಿ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕಾಂಗ್ರೆಸ್‌ ಆಮಿಷಕ್ಕೆ ಒಳಗಾಗಿ ನಾಮಪತ್ರ ವಾಪಸ್‌ ಪಡೆದಿದ್ದಾರೆ. ನಂಬಿಕೆಗೆ ದ್ರೋಹವೆಸಗಿದ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಹಾಸನ | ವಾಟ್ಸ್‌ಆ್ಯಪ್‌ ಗುಂಪಿನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ; ಎಫ್‌ಡಿಎ ಅಮಾನತು

“ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿ ಇಲ್ಲ. ಪಕ್ಷವು ಇಲ್ಲಿ ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಯಾವ ಪಕ್ಷಕ್ಕೂ ಬೆಂಬಲ ನೀಡುತ್ತಿಲ್ಲ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...