ರಾಮನಗರ | ಅಪಾಯಕಾರಿ ರಸ್ತೆ ತಿರುವು; ತಪ್ಪದ ಅಪಘಾತ

Date:

ರಾಮನಗರ ಜಿಲ್ಲೆಯ ಕನಕಪುರದಿಂದ ಕಬ್ಬಾಳು ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಪದೇ ಪದೆ ಅಪಘಾತಗಳು ಸಂಭಿಸುತ್ತಿದ್ದು, ಅಪಘಾತ ವಲಯವಾಗಿದೆ.

ಕಬ್ಬಾಳು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ತಾವರೆಕೆರೆ ಬಳಿ ಒಂದು ತಿರುವಿದೆ. ತಿರುವಿನ ಒಂದು ಬದಿಯಲ್ಲಿ ಆಳವಾದ ಬಾವಿಯಿದ್ದರೆ, ಮತ್ತೊಂದು ಬದಿಯಲ್ಲಿ ಕೆರೆಯಿದೆ. ತಡೆಗೋಡೆ ಇಲ್ಲದ ಪರಿಣಾಮ ತಿರುವಿನಲ್ಲಿ ಅಪಘಾತಗಳು ಸಂಭವಿಸುತ್ತಿವೆ.

“ಬೆಂಗಳೂರಿನಿಂದ ಇದೇ ಮಾರ್ಗವಾಗಿ ಕಬ್ಬಾಳಮ್ಮ ದೇಗುಲಕ್ಕೆ ಭಕ್ತರು ಬರುತ್ತಾರೆ. ಅವರಿಗೆ ಇಲ್ಲಿ ತಿರುವ ಇರುವ ಬಗ್ಗೆ ಮಾಹಿತಿ ಇಲ್ಲದ ಕಾರಣ ವೇಗವಾಗಿ ಬಂದು ಕೆರೆಗೆ ಇಲ್ಲವೆ ಬಾವಿಗೆ ಬಿದ್ದು ಅಪಘಾತಕ್ಕೆ ಈಡಾಗುತ್ತಿದ್ದಾರೆ” ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಮನಗರ | ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್‌ನ ಹತ್ಯೆ

“ರಸ್ತೆಯಲ್ಲಿ ತಿರುವ ಇರುವ ಬಗ್ಗೆ ಒಂದು ಕಿಲೋ ಮೀಟರ್‌ ಮುಂದೆ ಮುಂಜಾಗ್ರತಾ ಸೂಚನಾ ಫಲಕ ಹಾಕಬೇಕು ಮತ್ತು ತಿರುವುಗಳಲ್ಲಿ ಎರಡೂ ಕಡೆ ಕಂದಕ ಇರುವುದರಿಂದ ತಡೆಗೋಡೆ ನಿರ್ಮಿಸಿ ಅಪಘಾತ ತಪ್ಪಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರ್ಕಾರಿ ಜಾಗ ಒತ್ತುವರಿ ಪ್ರಶ್ನಿಸಿದ್ದಕ್ಕೆ ಜಾತಿ ನಿಂದನೆ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಬಸವರಾಜ ಮುಳ್ಳಾಳ ಮತ್ತು ನಾಗಮ್ಮ ಹಾಲಿನವರ...

ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ...

ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

ಕಳೆದ ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದರೇ, 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ...

ಕರ್ನಾಟಕದಲ್ಲಿ ಯೋಗಿ ಮಾದರಿ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು: ಸಾಹಿತಿ ಎಸ್.ಎಲ್ ಭೈರಪ್ಪ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ...