ರಾಮನಗರ | ಏ.13, 14ಕ್ಕೆ ಮನೆ ಮನೆ ಮತದಾನ: ಸಹಾಯಕ ಚುನಾವಣಾಧಿಕಾರಿ

Date:

ಚುನಾವಣೆಯಲ್ಲಿ ವಿಕಲಚೇತನರು ಮತ್ತು 85 ವರ್ಷ ದಾಟಿದ ನಾಗರಿಕರಿಗೆ ಮನೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದು, ತಾಲೂಕಿನ 352 ಮಂದಿ ನೋಂದಣಿ ಮಾಡಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಾಘವೇಂದ್ರ ತಿಳಿಸಿದರು.

- Advertisement -

ರಾಮನಗರ ಜಿಲ್ಲೆ ಕನಕಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವಿಕಲಚೇತನರು ಮತ್ತು ಹಿರಿಯ ನಾಗರಿಕರ ಮತವನ್ನು ಏಪ್ರಿಲ್‌ 13 ಮತ್ತು 14 ರಂದು ಚುನಾವಣಾ ತಂಡವು ಮನೆಗೆ ಭೇಟಿ ನೀಡಿ ಪಡೆಯಲಿದೆ. ತಾಲೂಕಿನಲ್ಲಿ ಒಟ್ಟು 10 ತಂಡಗಳನ್ನು ಮಾಡಿದ್ದು, ಬೆಳಿಗ್ಗೆ 7.30ಕ್ಕೆ ಮನೆಗೆ ಭೇಟಿ ನೀಡಿ ಕಾರ್ಯ ನಿರ್ವಹಿಸಲಿದ್ದಾರೆ” ಎಂದರು.

“ಮನೆಗೆ ಭೇಟಿ ನೀಡಿ ಮತದಾನ ಮಾಡಿಸುವ ತಂಡಕ್ಕೆ ತರಬೇತಿ ನೀಡಲಾಗಿದೆ. ಮನೆ ಮತದಾನವನ್ನು ವಿಡಿಯೋ ಮಾಡಲಾಗುವುದು. ಮತದಾನಕ್ಕೆ ಮನೆಗಳಿಗೆ ಬರುವ ತಂಡಕ್ಕೆ ಸಂಪೂರ್ಣ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಕನಕಪುರ ತಾಕಿನಲ್ಲಿ ಒಟ್ಟು 2,31,262 ಮಂದಿ ಮತದಾರರಿದ್ದಾರೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,72,896 ಮಂದಿ ಮತದಾರರಿದ್ದು, ಶೇ.85ರಷ್ಟು ಮತದಾನದ ಹಕ್ಕು ಪಡೆದಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ

“ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 297 ಮತಗಟ್ಟೆ ಕೇಂದ್ರಗಳನ್ನು ಮಾಡಿದ್ದು, ಅದರಲ್ಲಿ 61 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾದರೆ ಕೋಡಿಹಳ್ಳಿ ಹೋಬಳಿಯ ಹಲಸೂರು ಮತ್ತು ಕಸಬಾ ಹೋಬಳಿಯ ನಾರಾಯಣಪುರ ಅತಿಸೂಕ್ಷ್ಮ ಮತಗಟ್ಟೆಗಳಾಗಿವೆ” ಎಂದರು.

ತಹಶೀಲ್ದಾರ್‌ ಡಾ ಸ್ಮಿತಾರಾಮ್‌ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...