ರಾಮನಗರ | ಕವಣಾಪುರದಲ್ಲಿ ನ.3ರಂದು ಉಚಿತ ಸಾಮೂಹಿಕ ವಿವಾಹ

Date:

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕವಣಾಪುರದ ಪಟ್ಟಲದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನವೆಂಬರ್‌ 3ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ. 

- Advertisement -

ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ, ಕಸ್ತೂರಿ ಕನ್ನಡಪರ ಸಂಘಟನೆಗಳ ಒಕ್ಕೂಟ, ಕವಣಾಪುರ ಹಾಗೂ ಸುತ್ತಮುತ್ತಲಿನ ಸಮಸ್ತ ಗ್ರಾಮದ ಯಜಮಾನರು, ಮುಖಂಡರು ಹಾಗೂ ಯುವಜನರ ಸಂಯುಕ್ತಾಶ್ರಯದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಧರಣಿ: ಬಸವ ಮೃತ್ಯುಂಜಯ ಸ್ವಾಮೀಜಿ

ಸರಳ ವಿವಾಹವಾಗಬಯಸುವ ಗಂಡಿಗೆ 21 ವರ್ಷ ಮತ್ತು ಹೆಣ್ಣಿಗೆ 18 ವರ್ಷ ತುಂಬಿರಬೇಕು. 2ನೇ ಮದುವೆಗೆ ಅವಕಾಶವಿರುವುದಿಲ್ಲ. ವಾಸಸ್ಥಳದ ದೃಢೀಕರಣ ಪತ್ರ ನೀಡಬೇಕು, ಆಧಾರ್ ಕಾರ್ಡ್ ಕಡ್ಡಾಯ, 4 ಭಾವಚಿತ್ರ ಮತ್ತು ಶಾಲೆ ವರ್ಗಾವಣೆ ಪತ್ರ ನೀಡಬೇಕು. ವಧು-ವರರ ತಂದೆ- ತಾಯಿಗಳ ಒಪ್ಪಿಗೆ ಪತ್ರ ಸಲ್ಲಿಸಬೇಕು. ದಾಖಲಾತಿಗಳ ಜ಼ೆರಾಕ್ಸ್ ಪ್ರತಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ್ ಅವರ ಮೊ.7411678814, 9686840493ಗೆ ಸಂಪರ್ಕಿಸಲು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...