ರಾಮನಗರ | 20 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

Date:

ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು ‘ರೆಡ್‌ಹ್ಯಾಂಡ್‌’ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಪಿಡಿಒ ಮುನಿರಾಜು ಅವರು ಗ್ರಾಮ ಪಂಚಾಯತಿಯಿಂದ ಗುತ್ತಿಗೆ ಕೊಡಬೇಕೆಂದರೆ 20,000 ರೂ. ಲಂಚ ಕೊಡಬೇಕೆಂದು ಗುತ್ತಿಗೆದಾರ ವೆಂಕಟಾಚಲಯ್ಯ ಬಳಿ ಬೇಡಿಕೆ ಇಟ್ಟಿದ್ದರು. ಪಿಡಿಒ ಲಂಚ ಕೇಳಿದ ಬಗ್ಗೆ ಗುತ್ತಿಗೆದಾರ ವೆಂಕಟಾಚಲಯ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ರಾಮನಗರ ‌ಲೋಕಾಯುಕ್ತ ಪೊಲೀಸರು ಬುಧವಾರ ವೆಂಕಟಾಚಲಯ್ಯ ಅವರನ್ನು ಮುಂದೆಬಿಟ್ಟು ಗ್ರಾಮ ಪಂಚಾಯತಿ ಮೇಲೆ ದಾಳಿ ನಡೆಸಿದ್ದಾರೆ. ವೆಂಕಟಾಚಲಯ್ಯ ಅವರಿಂದ ಪಿಡಿಒ ಮುನಾರಾಜು ಲಂಚ ಸ್ವೀಕರಿಸುತ್ತಿದ್ದ ವೇಳೆ ‘ರೆಡ್‌ಹ್ಯಾಂಡ್‌’ಆಗಿ ಹಿಡಿದಿದ್ದಾರೆ.

ಪಿಡಿಒ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...