ರಾಮನಗರ | ಪಶು ಚಿಕಿತ್ಸಾ ವಾಹನದ ಮೇಲೆ ಮೋದಿ ಮುಖ ಕಾಣುತ್ತಿಲ್ಲವೆಂದು ಬಿಜೆಪಿಗರ ಪ್ರತಿಭಟನೆ

Date:

ಸಂಚಾರಿ ಪಶು ಚಿಕಿತ್ಸಾಲಯದ ವಾಹನದ ಮೇಲೆ ಅಂಟಿಸಲಾಗಿರುವ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿ ಮುಖ ಸರಿಯಾಗಿ ಕಾಣುತ್ತಿಲ್ಲ. ಅವರ ಮುಖವನ್ನು ಕಾಣದಂತೆ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ರಾಮನಗರ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಪಶು ಚಿಕಿತ್ಸಾಲಯ ವಾಹನವನ್ನು ತಡೆದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಾಹನದ ಮೇಲೆ ಹತ್ತಿ ದಾಂಧಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹುಬ್ಬಳ್ಳಿಯನ್ನು ಕರಸೇವಕರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ, ಅದೇ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಪಶು ಚಿಕಿತ್ಸಾಲಯ ವಾಹನದ ಮೇಲಿನ ಪೋಸ್ಟರ್‌ನಲ್ಲಿ ಮೋದಿ ಫೋಟೋ ಸರಿಯಾಗಿ ಕಾಣದೇ ಇರುವುದನ್ನು ಗಮನಿಸಿ, ವಾಹನ ತಡೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪಶುಸಂಗೋಪನ ಸಚಿವ ಕೆ ವೆಂಕಟೇಶ್ ವಿರುದ್ಧ ಘೊಷಣೆ ಕೂಗಿದ್ದಾರೆ. ಬಿಜೆಪಿ ಸದಸ್ಯೆಯೊಬ್ಬರು ವಾಹನದ ಮೇಲಿನ ಪೋಸ್ಟರ್‌ನಲ್ಲಿದ್ದ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...