ಎಂಎಲ್‌ಸಿ ಯೋಗೇಶ್ವರ್ ಬಾವನ ಕೊಲೆ ಪ್ರಕರಣ; ತಮಿಳುನಾಡು ಮೂಲದ ಆರೋಪಿ ಬಂಧನ

Date:

ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ತಮಿಳುನಾಡಿನಲ್ಲಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನವನೇ ಆದ ಮುರುಗನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಆರೋಪಿ ಮುರುಗನ್ ಈ ಹಿಂದೆ ಮಹದೇವಯ್ಯ ಅವರ ಜಮೀನಿನ ಪಕ್ಕದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಆತ ಮಹದೇವಯ್ಯ ಅವರನ್ನು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ಅವರ ಹಣಕಾಸು ವಹಿವಾಟಿನ ಬಗ್ಗೆಯೂ ತಿಳಿದುಕೊಂಡಿದ್ದ ಎಂದು ಹೇಳಲಾಗಿದೆ.

ಆತ ತನ್ನ ಸಹಚರರನ್ನು ಸೇರಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...