ರಾಮನಗರ | ಮಲೆ ಮಾದೇಶ್ವರ ಬೆಟ್ಟಕ್ಕೆ ಶಾಸಕ ಬಾಲಕೃಷ್ಣ ಪಾದಯಾತ್ರೆ

Date:

ರಾಮನಗರ ಜಿಲ್ಲೆ ಮಾಗಡಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರು, ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಕ್ರಾಂತಿ ದಿನವಾದ ಸೋಮವಾರ ಪಾದಯಾತ್ರೆ ಕೈಗೊಂಡು ಹರಕೆ ತೀರಿಸಿದ್ದಾರೆ.

- Advertisement -

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಾಲಕೃಷ್ಣ ಅವರ ಗೆಲುವಿಗೆ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಶಾಸಕರು, ಪಾದಯಾತ್ರೆ ಮಾಡಿ ಮಾದೇಶ್ವರನ ದರ್ಶನ ಪಡೆದು ಹರಕೆ ತೀರಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಚುನಾವಣೆಯಲ್ಲಿ ನಾನು ಗೆದ್ದರೆ, ಮಾದೇಶ್ವರನ ಸನ್ನಿಧಿಗೆ ಪಾದಯಾತ್ರೆ ಕೈಗೊಳ್ಳುವುದಾಗಿ ಬಿಡದಿ ಹೋಬಳಿಯ ಮುಖಂಡರು ಹಾಗೂ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಇಂದು ಅಲ್ಲಿನ ಮುಖಂಡರೊಂದಿಗೆ ಸಂಕ್ರಾಂತಿಯಂದು ಪಾದಯಾತ್ರೆ ಕೈಗೊಂಡು, ದೇವರ ದರ್ಶನ ಪಡೆದಿದ್ದೇನೆ” ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ದಿನದರ್ಶಿಕೆಗಳು ನಮ್ಮ‌ ಬದುಕಿಗೆ ಶಿಸ್ತು ಸೂಚಿಸುವ ಮಾರ್ಗದರ್ಶಿ: ಸಂಗಮೇಶ ಸ್ವಾಮೀಜಿ

“ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಬಂದು, ರಾಜ್ಯ ಸುಭಿಕ್ಷವಾಗಿರಲೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ” ಎಂದು ದೇವರ ದರ್ಶನದ ಬಳಿಕ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...