ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Date:

ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಬೆಂಗಳೂರಿನ ಮನೆಯಲ್ಲಿದ್ದಾಗ ಶಾಸಕರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಆರೋಗ್ಯದಲ್ಲಿ‌ ಚೇತರಿಕೆ ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಇದನ್ನೂ ಓದಿದ್ದೀರಾ? ದಾಂಡೇಲಿ | ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

“ಶಾಸಕರು ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾದರು. ಡಯಾಬಿಟಿಸ್ ಕೂಡಾ ಇದೆ. ಕೂಡಲೇ ಆಂಜಿಯೋಗ್ರಾಮ್ ಮಾಡಿಸಿದಾಗ ಹೃದಯದಲ್ಲಿ ಮೂರು ಬ್ಲಾಕ್​ಗಳಿರುವುದು ಕಂಡುಬಂದಿದೆ. ಹಾಗಾಗಿ ಇನ್ನೆರೆಡು ಮೂರು ದಿನಗಳಲ್ಲಿ ಓಪನ್ ಹಾರ್ಟ್ ಸರ್ಜರಿ ಮಾಡಬೇಕಿದೆ. ಇದಕ್ಕೆ ಕುಟುಂಬಸ್ಥರೂ ಒಪ್ಪಿಗೆ ಸೂಚಿಸಿದ್ದಾರೆ” ಎಂದು ವೈದ್ಯ ವಿ ಕೆ‌ ಶ್ರೀನಿವಾಸ್ ತಿಳಿಸಿದ್ದಾರೆ.

ಆಸ್ಪತ್ರೆಗೆ ಸಿಎಂ ಡಿ ಕೆ ಶಿವಕುಮಾರ್ ಆಗಮಿಸಿ ಆರೋಗ್ಯ ವಿಚಾರಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ...