ಉಡುಪಿ | ಕೇಂದ್ರ ಸರ್ಕಾರ ವಿಮಾನ ಯಾನ ಸುರಕ್ಷತೆಯ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲಿ – ರಮೇಶ್ ಕಾಂಚನ್

Date:

ಗುಜರಾತ್ ನ ಅಹಮದಾಬಾದಿನಿಂದ ಲಂಡನ್ನಿಗೆ ಹೊರಟ್ಟಿದ ವಿಮಾನ ಪತನಗೊಂಡು 241 ಪ್ರಯಾಣಿಕರು ಹಾಗೂ ದುರಂತಕ್ಕೀಡಾದ ವಿಮಾನ ಮೇಘಾನಿ ನಗರದ ವೈದ್ಯಕೀಯ ಕಾಲೇಜಿನ ವಸತಿ ನಿಲಯಕ್ಕೆ ಬಡಿದಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದು ಅತ್ಯಂತ ನೋವಿನ ವಿಚಾರವಾಗಿದೆ. ಈ ದುರ್ಘಟನೆಯಲ್ಲಿ ಮೃತ ಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ.ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರವಾಗಿ ಪ್ರಾರ್ಥಿಸುವುದಾಗಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು‌.

- Advertisement -

ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿರುವ ಬಗ್ಗೆ ಉನ್ನತ ಮಟ್ಟದಲ್ಲಿ ಸಮಗ್ರ ತನಿಖೆಯಾಗಲಿ. ಮುಂದೆ ಇಂತಹ ಅವಘಡಗಳು
ಸಂಭವಿಸಿದಂತೆ ಕೇಂದ್ರ ಸರ್ಕಾರ ವಿಮಾನ ಯಾನ ಸುರಕ್ಷತೆಯ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳುವುದರೊಂದಿಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ರಮೇಶ್ ಕಾಂಚನ್ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...