ರಾಮನಗರ | ಅರವಿಂದ್ ಕೇಜ್ರಿವಾಲ್‌ ಬಿಡುಗಡೆ: ಆಮ್ ಆದ್ಮಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Date:

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡುವ ಮೂಲಕ ಜೈಲಿನಿಂದ ಹೊರಬರಲು ಅನುವು ಮಾಡಿಕೊಟ್ಟಿದೆ. ಇದು ಸತ್ಯಕ್ಕೆ ಸಂದ ಜಯ, ಸತ್ಯ ಮೇವ ಜಯತೆ ಎಂದ ರಾಮನಗರ ಜಿಲ್ಲಾಧ್ಯಕ್ಷರಾದ ಎಸ್. ಬೈರೇಗೌಡ ಹರ್ಷ ವ್ಯಕ್ತಪಡಿಸಿದರು.

- Advertisement -

ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಹಾಗೂ ದೆಹಲಿಯ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾ. ಸೂರ್ಯ ಕಾಂತ್‌ ಅವರ ದ್ವಿಸದಸ್ಯ ಪೀಠವು, 6 ತಿಂಗಳ ಜೈಲು ಶಿಕ್ಷೆಯ ನಂತರ ಕೇಜ್ರಿವಾಲ್‌ರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇದನ್ನು ಓದಿದ್ದೀರಾ? ಜಾತಿ ನಿಂದನೆ ಪ್ರಕರಣ: ಆಂಧ್ರಕ್ಕೆ ಪರಾರಿಯಾಗುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಬಂಧನ

ಆ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು, ಜಿಲ್ಲಾ ಜಂಟಿ ಕಾರ್ಯದರ್ಶಿ ಕೌಶಿಕ್, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಗಂಗಾಧ‌ರ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ಲಾ ಖಾನ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಭಶೀ‌ರ್ ಅಹಮದ್‌ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...