ರಾಮನಗರ | ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಿಢೀರ್ ದಾಳಿ

Date:

ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -

ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಬಿಜೆಪಿ–ಜೆಡಿಎಸ್ ಮೈತ್ರಿ ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಇನ್ನೇನು ಕೆಲವೇ ಹೊತ್ತಲ್ಲಿ ಅತಿಥಿಗಳು, ನಾಯಕರು ಆಗಮಿಸಲಿದ್ದರು. ಮತದಾರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಭೋಜನ ಕೂಟ ಆಯೋಜನೆ ಮಾಡಿದ್ದಾರೆ. ಕುಮಾರಸ್ವಾಮಿ ಅವರ ತೋಟದ ಮನೆಯಿಂದ ಬಾಡೂಟ, ಮದ್ಯದ ವಾಸನೆ ಹೊರ ಬರುತ್ತಿದೆ ಎಂದು ಕಾಂಗ್ರೆಸ್ ಕೂಡ ಆರೋಪ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಈ ವಿಚಾರ ತಿಳಿದ ಚುನಾವಣಾ ಅಧಿಕಾರಿಗಳು ಧಿಡೀರನೆ ದಾಳಿ ನಡೆಸಿದ್ದು, ಚಿಕನ್, ಮಟನ್ ಹಾಗೂ ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಚುನಾವಣಾ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲು ಮುಂದಾಗಿದ್ದಾರೆ. ಬಾಡೂಟವೆಂದು ಊಟಕ್ಕೆ ಬಂದ ಜನರಿಗೆ ನಿರಾಸೆಯಾಗಿದ್ದು, ಸಪ್ಪೆ ಮುಖ ಹಾಕಿಕೊಂಡು ಮನೆಕಡೆ ವಾಪಸ್​ ಆಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...