ರಾಣೇಬೆನ್ನೂರು | ಸೇವಾ ನಿವೃತ್ತಿ: ಎಂ ಎಚ್ ಬಜ್ಜಿ ಗುರುಗಳಿಗೆ ಗೌರವಪೂರ್ವಕ ಸನ್ಮಾನ

Date:

ರಾಣೇಬೆನ್ನೂರು ತಾಲೂಕಿನ ಹುಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತಿಯಾಗುತ್ತಿರುವ ಎಂ ಎಚ್ ಬಜ್ಜಿ ಗುರುಗಳಿಗೆ ಎಸ್‌ಡಿಎಂಸಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಶಿಕ್ಷಕರ ಗುರುಬಳಗದೊಂದಿಗೆ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಮಸ್ತ ಪದಾಧಿಕಾರಿಗಳು ಗ್ರಾಮಸ್ಥರು ಸೇರಿ ಸನ್ಮಾನಿಸಿ ಗೌರವಿಸಿ ಅಭಿನಂದನಾ ಪತ್ರ ನೀಡಲಾಯಿತು.

- Advertisement -

ಗ್ರಾಮ ಪಂಚಾಯಿತಿ ಸದಸ್ಯರು ಭೀಮಪ್ಪ ಕುಡಪಲಿ ಮಾತನಾಡಿ, “ಎಂ ಎಚ್ ಬಜ್ಜಿ ಗುರುಗಳು ನಮ್ಮ ಹುಲಿಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ವರ್ಷ ನಮ್ಮ ಶಾಲೆಯ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ನಮ್ಮ ಶಾಲೆಯ ಹೆಮ್ಮೆಯ ಗುರುಗಳಾಗಿದ್ದಾರೆ. ಇವತ್ತಿನ ದಿನ ನಮ್ಮ ಶಾಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯರಿಂದ, ಎಸ್‌ಡಿಎಂಸಿ ಸದಸ್ಯರಿಂದ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯಿಂದ, ಶಾಲಾ ಶಿಕ್ಷಕರ ವತಿಯಿಂದ ಸನ್ಮಾನಿಸಿ ಗೌರವಿಸಿ ಅಭಿನಂದನೆ ಪತ್ರ ಹಾಗೂ ಸವಿನೆನಪಿನ ಉಡುಗುರೆ ಕೊಟ್ಟು ಬೀಳ್ಕೊಡುತ್ತಿದ್ದೇವೆ. ಮುಂದೆ ಅವರು ನಮ್ಮ ಶಾಲೆಯನ್ನು ಮರೆಯದೆ ಶಾಲೆಯ ಶುಭ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ನಮ್ಮ ಊರಿನ ಜಾತ್ರೆ ಹಬ್ಬಗಳಲ್ಲಿ ಭಾಗವಹಿಸಬೇಕು. ಗುರುಗಳು ಶಾಲೆಗೆ ಬಂದಾಗ ಮಕ್ಕಳು, ಗ್ರಾಮಸ್ಥರು ಗುರುಗಳಿಗೆ ಗೌರವಗಳೊಂದಿಗೆ ನಮಸ್ಕರಿಸುವಂತಹ ಮನೋಭಾವನೆ ಬಂದಾಗ ಮಾತ್ರ ಸುದೀರ್ಘವಾಗಿ ಸೇವೆಸಲ್ಲಿಸಿದ್ದಕ್ಕೂ ಸಾರ್ಥಕವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಈ ಸುದ್ದಿ ಓದಿದ್ದೀರಾ? ಮಂಗಳೂರು | ಡಿವೈಎಫ್ಐ ಮನವಿಗೆ ಬಿಇಒ ಸ್ಪಂದನೆ: ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವ ಭರವಸೆ

ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಹನಗೋಡಿಮಠ, ಮುಖ್ಯೋಪಾಧ್ಯಾಯ ಕಾಳಿಂಗಪ್ಪ ಆಲದಗೇರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ ಬಣಕಾರ, ಸ್ವಾಕರವೇ ತಾಲೂಕ ಅಧ್ಯಕ್ಷ ಚಂದ್ರಪ್ಪ ಬಣಕಾರ, ಚಂದ್ರುಗೌಡ, ಕೆಂಚನಗೌಡ್ರು, ಸಾಕಮ್ಮ, ಸುಮಾ ಕೋಲಕಾರ ಸೇರಿದಂತೆ ಶಾಲೆಯ ಸಹ ಶಿಕ್ಷಕರು, ಸುತ್ತಮುತ್ತಲಿನ ಶಾಲೆಯ ಸಹ ಶಿಕ್ಷಕರು, ಗ್ರಾಮಸ್ಥರು ಶಾಲೆಯ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...