ಕಲಬುರಗಿ | ಅತ್ಯಾಚಾರ : 17 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Date:

ಅತ್ಯಾಚಾರದಿಂದ ಮನನೊಂದ 17 ವರ್ಷದ ತನ್ನ ಮಗಳು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿ ಪೋಷಕರು ಆರೋಪಿಸಿ ಭಾಸ್ಕರ್ ಸೂರ್ಯಕಾಂತ್ ಎಂಬುವವರ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

- Advertisement -

ʼಮೃತ ಬಾಲಕಿಯು ಚಿಂಚೋಳಿ ತಾಲೂಕಿನ ಖಾಸಗಿ ಕಾಲೇಜುಯೊಂದರಲ್ಲಿ ಪಿಯುಸಿ ಓದುತ್ತಿದ್ದಳು. ಆರೋಪಿ ಭಾಸ್ಕರ್‌ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಕೃತ್ಯವನ್ನು ನೆರೆಮನೆಯವರು ನೋಡುತ್ತಿದ್ದಂತೆ ಅಲ್ಲಿಂದ ಭಾಸ್ಕರ್‌ ಓಡಿ ಹೋಗಿದ್ದಾನೆ. ಅವನ ಹಿಂದೆ ನೆರೆಮನೆಯವರು ಓಡಿದರೂ ಆತ ಸಿಗಲಿಲ್ಲʼ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಕಾನ್‌ಸ್ಟೇಬಲ್‌ ಅಮಾನತು

ಈ ಕೃತ್ಯದಿಂದ ಮನನೊಂದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾಳೆ. ಆರೋಪಿ ಭಾಸ್ಕರ್ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...