ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ; ಅತ್ಯಾಚಾರ ಪ್ರಕರಣ ದಾಖಲು

Date:

ಈಗಾಗಲೇ ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

- Advertisement -

ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ‌ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮುನಿರತ್ನ ವಿರುದ್ಧ ಈಗಾಗಲೇ ಎರಡು ಪ್ರಕರಣ ದಾಖಲಾಗಿದೆ. ಈಗ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್‌, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂತೆ 7 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ನರಗುಂದ | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಸಮಾಜ ಸೇವಕಿಯಾಗಿರುವ ಸಂತ್ರಸ್ತೆ ಡಿವೈಎಸ್ ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ದೂರು ದಾಖಲಿಸಿದ್ದಾರೆ. 2020ರಿಂದ 2022ರವರೆಗೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾಗಿದೆ ಎಂದು ದೂರು ನೀಡಿದ್ದಾರೆ.

ಇನ್ನು ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...