ಉಡುಪಿ | ದ್ವೇಷ ಭಾಷಣ, ಹಿಂದು ಐಕ್ಯ ವೇದಿಕೆಯ ರವೀಶ ತಂತ್ರಿ ವಿರುದ್ಧ ಪ್ರಕರಣ ದಾಖಲು

Date:

ಕಾರ್ಕಳದಲ್ಲಿ ನಿನ್ನೆ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ನಡೆದ ಜನಾಗ್ರಹ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ ಅರೋಪದ ಮೇರೆಗೆ ಹಿಂದು ಐಕ್ಯ ವೇದಿಕೆ ಕೇರಳ ಇದರ ರವೀಶ ತಂತ್ರಿ ಕುಂಟಾರು ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುಂದೂರು ಗ್ರಾಮದ ಕುಕ್ಕುಂದೂರು ಗ್ರಾಮ ಪಂಚಾಯತ್‌ ಎದುರುಗಡೆ ಮೈದಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ವತಿಯಿಂದ ಜನಾಗ್ರಹ ಸಭೆ ನಡೆದಿದ್ದು, ಈ ಸಭೆಯಲ್ಲಿ ರವೀಶ ತಂತ್ರಿ ಕುಂಟಾರು ಹಿಂದೂ ಐಕ್ಯ ವೇದಿಕೆ ಕೇರಳ ಇವರು ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಇವರು ಸಭೆಯಲ್ಲಿ ಸಾರ್ವಜನಿರನ್ನು ಉದ್ದೇಶಿಸಿ ಉದ್ದೇಶಪೂರ್ವಕವಾಗಿ ಶಾಂತಿಭಂಗ ಕೃತ್ಯದಲ್ಲಿ ತೊಡಗಿ ದ್ವೇಷಾಸೂಯೆಗೆ ವೈಮನಸಿಗೆ, ಶತ್ರುತ್ವಕ್ಕೆ ಪ್ರಚೋದನೆ ನೀಡಿ ದ್ವೇಷಪೂರಿತ ಭಾಷಣ ಮಾಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾದ ಕ್ರಮಾಂಕ : 114/2025. ಕಲಂ. 353(2) 196(1)(a) BNS 2023ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...