ವಿರಾಜಪೇಟೆ | ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರೆಜಿತ್ ಕುಮಾರ್ ಗುಹ್ಯ, ಪ್ರಧಾನ ಕಾರ್ಯದರ್ಶಿಯಾಗಿ ಎ ಎಸ್ ಮುಸ್ತಫ ಅವಿರೋಧ ಆಯ್ಕೆ

Date:

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರೆಜಿತ್ ಕುಮಾರ್ ಗುಹ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಸ್. ಮುಸ್ತಫ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

2025-28 ನೇ ಸಾಲಿನ ಆಡಳಿತ ಮಂಡಳಿಗೆ ವಿರಾಜಪೇಟೆ ಪ್ರೆಸ್ ಕ್ಲಬ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಪುತ್ತಂ ಪ್ರದೀಪ್, ಖಜಾಂಚಿಯಾಗಿ ಎಂ.ಎನ್. ಹೇಮಂತ್ ಕುಮಾರ್, ನಿರ್ದೇಶಕರಾಗಿ ಕಿಶೋರ್ ಕುಮಾರ್ ಶೆಟ್ಟಿ, ಕೋಲತಂಡ ರಘು‌ ಮಾಚಯ್ಯ ಆಯ್ಕೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ನೂತನ ಅಧ್ಯಕ್ಷರಾದ ರೆಜಿತ್ ಕುಮಾರ್ ಗುಹ ಮಾತನಾಡಿ, ಎಲ್ಲರ ಸಹಕಾರದಿಂದ ಸಂಘವನ್ನು ಮುನ್ನಡೆಡುವುದಾಗಿ ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ‘ನಮ್ಮೊಳಗಿನ ಬುದ್ಧ ಬೆಳಕನ್ನು ಹುಡುಕಬೇಕು, ಅಂಬೇಡ್ಕರರಂತೆ ಜ್ಞಾನದಾಹಿಗಳಾಗಬೇಕು’; ವಿಶ್ವಶಾಂತಿ ಸಾರಿದ ಬೌದ್ಧ ಮಹಾ ಸಮ್ಮೇಳನ

ಚುನಾವಣಾ ಅಧಿಕಾರಿ ಜಿಮ್ಮಿ ಸಿಕ್ವೇರಾ, ಜಿಲ್ಲಾ ವೀಕ್ಷಕರಾದ ಎಂ.ಎನ್. ಚಂದ್ರಮೋಹನ್, ಪ್ರಮುಖರಾದ ನಾಗರಾಜ್ ಶೆಟ್ಟಿ, ಪಾರ್ಥ ಚಿಣ್ಣಪ್ಪ, ಡಿ. ಮಂಜುನಾಥ್, ಕಾಂಗಿರ ಬೋಪಣ್ಣ, ತೇಜಸ್ ಪಾಪಯ್ಯ, ಇಸ್ಮಾಯಿಲ್ ಕಂಡಕ್ಕರೆ, ಎ.ಎನ್. ವಾಸು, ನೌಫಲ್ ಕಡಂಗ, ಕೃಷ್ಣ, ಅಂತೋಣಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...