ಉಡುಪಿ | ಜಾಮೀನು ಷರತ್ತು ಉಲ್ಲಂಘನೆ ಆರೋಪ : ಎಸ್‌ಡಿಪಿಐ ನಾಯಕ ರಿಯಾಝ್ ಕಡಂಬು ನ್ಯಾಯಾಂಗ ಬಂಧನ

Date:

ದ್ವೇಷ ಭಾಷಣ ಪ್ರಕರಣದ ಜಾಮೀನು ಷರತ್ತು ಪಾಲಿಸದ ಆರೋಪದಲ್ಲಿ ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

- Advertisement -

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ರಿಯಾಝ್ ಕಡಂಬು ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದು, ಇದರಲ್ಲಿ 15 ದಿನಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಬೇಕೆಂಬ ಷರತ್ತು ವಿಧಿಸಲಾಗಿತ್ತು. ಆದರೆ ರಿಯಾಝ್ ಕಡಂಬು ಠಾಣೆಗೆ ಹಾಜರಾಗದೆ ಷರತ್ತನ್ನು ಉಲ್ಲಂಘಿಸಿದ್ದರು‌ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಇದೀಗ ಉಡುಪಿ ಪೊಲೀಸರು ರಿಯಾಝ್ ಕಡಂಬು‌ ಅವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...