ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಮಾಡುವ ಕಾಮಗಾರಿ
ಭಾಗಶಃ ಪೂರ್ಣಗೊಂಡಿದ್ದು, ಉಳಿದಂತೆ ಡಾಮರೀಕರಣ ಹಾಗೂ ಅಗೆದ ಭಾಗಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವ ಹಿನ್ನೆಲೆ, ಆಗಸ್ಟ್ 5 ರಿಂದ 20 ರ ವರೆಗೆ ಸದರಿ ರಸ್ತೆಯನ್ನು ಬಂದ್ ಮಾಡಲಾಗುವುದು. ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ | ಕಾಂಕ್ರೀಟ್ ಕಾಮಗಾರಿ ಹಿನ್ನೆಲೆ, ಬದಲಿ ಮಾರ್ಗ ಅನುಸರಿಸಿ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ




