ರೋಹಿಣಿ V/S ರೂಪಾ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

Date:

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಡಿಸುವಂತೆ ಕೋರಿ ಎಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹಿಂದೆ ಸರಿದಿದ್ದಾರೆ.

- Advertisement -

ಕಳೆದ ಫೆಬ್ರವರಿಯಲ್ಲಿ ಡಿ ರೂಪ ಅವರು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಹಲವಾರು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಅವಹೇಳನಕಾರಿಯಾಗಿ ಬರೆದುಕೊಂಡಿದ್ದರು. ಬಳಿಕ, ಸಿಂಧೂರಿ ವಿರುದ್ಧ ಮಾಧ್ಯಮಗಳ ಮೂಲಕ ಹಲವು ಆರೋಪ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಡಿ ರೂಪ ಅವರ ಆರೋಪಿಗಳು ತಮ್ಮ ತೇಜೋವಧೆ ಮಾಡಿವೆ ಎಂದು ರೋಹಿಣಿ ಸಿಂಧೂರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. “ಡಿ ರೂಪಾ ಅವರ ಪೋಸ್ಟ್ ಮತ್ತು ಹೇಳಿಕೆಗಳು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಜೀವನದ ಮೇಲೆ ಪರಿಣಾಮ ಬೀರಿವೆ. ನಾನು ಮಾನಸಿಕವಾಗಿ ಯಾತನೆ ಪಡುವಂತಾಗಿದೆ. ಡಿ ರೂಪ ಅವರು ಪರಿಹಾರವಾಗಿ ಒಂದು ಕೋಟಿ ರೂ. ನೀಡುವಂತೆ ಆದೇಶಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ?: ಜನರ ಸಮಸ್ಯೆಗೆ ಅಧಿಕಾರಿಗಳಿಂದ ಉಡಾಫೆ ಸಲ್ಲದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಿಂಧೂರಿ ದಾಖಲಿಸಿರುವ ಖಾಸಗಿ ದೂರನ್ನು ವಜಾಗೊಳಿಸಬೇಕೆಂದು ಡಿ ರೂಪ ಕೂಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯ ವಿಚಾರಣೆ ನಡೆಸಲು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹಿಂದೆ ಸರಿಸಿದ್ದಾರೆ.

“ತಾವು ವಕೀಲರಾಗಿದ್ದಾಗ ರೋಹಿಣಿ ಸಿಂಧೂರಿ ಅವರ ಪರವಾಗಿ ಪ್ರಕರಣ ಒಂದರಲ್ಲಿ ವಾದಿಸಿದ್ದೆ. ಹಾಗಾಗಿ, ಈ ಪ್ರಕರಣದ ವಿಚಾರಣೆಯನ್ನು ನಾನು ನಡೆಸುದಿಲ್ಲ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...