ಬೆಂಗಳೂರು | ದಲಿತ ಮುಖಂಡರ ಕೊಲೆಗೆ ಯತ್ನ ಆರೋಪ; ರೌಡಿ ಶೀಟರ್ ಪರಮೇಶ್ ಬಂಧನ

Date:

ರೌಡಿ ಶೀಟರ್ ಪರಮೇಶ್ ಎಂಬಾತ ಸಾಮಾಜಿಕ ಕಾರ್ಯಕರ್ತ, ದಲಿತ ಮುಖಂಡ ಶ್ರೀನಿವಾಸ್ ಮತ್ತು ಸ್ನೇಹಿತನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿರುವುದಾಗಿ ಆರೋಪ ವ್ಯಕ್ತಾವಾಗಿದ್ದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಬೆಳತೂರು ಪರಮೇಶ್ ಎಂಬಾತನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಂಗಳೂರು ನಗರದ ಬೆಳತೂರಿನಲ್ಲಿ ಜನವರಿ 28ರಂದು ಕೇಸ್ ವಿಚಾರವಾಗಿ ರೌಡಿ ಶೀಟರ್‌ ಪರಮೇಶ್‌ ಎಂಬಾತ ದಲಿತ ಮುಖಂಡ ಶ್ರೀನಿವಾಸ್‌ ಮತ್ತು ಅವರ ಸ್ನೇಹಿತನ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ ನಡೆಸಿದ್ದರು. ಅಲ್ಲದೆ ಸಾರ್ವಜನಿಕವಾಗಿ ಕಲ್ಲು ತೂರಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಆರೋಪ ವ್ಯಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಬೀದರ್‌ | 9ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕ, ಶಿಕ್ಷಕಿ ಅಮಾನತು

ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳತೂರಿನಲ್ಲಿ ಘಟನೆ ನಡೆದಿದ್ದು, ದಲಿತ ಮುಖಂಡ ಶ್ರೀನಿವಾಸ್ ಅವರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ರೌಡಿ ಶೀಟರ್ ಬೆಳತೂರು ಪರಮೇಶ್ ಎಂಬಾತನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...