ಬೀದರ್‌ | ಸಚಿನ್‌‌ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು

Date:

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ.

- Advertisement -

ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ನೇತೃತ್ವದ ತಂಡ ಶುಕ್ರವಾರ(ಡಿ.3) ಬೀದರ್ ನಗರಕ್ಕೆ ಆಗಮಿಸಿದ್ದು, ತನಿಖೆ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಗರ ಹೊರವಲಯದ ಹಬ್ಸಿ ಕೋಟೆ ಅತಿಥಿ ಗೃಹದಿಂದ ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲಿಂದ ಸಚಿನ್‌ ಆತ್ಮಹತ್ಯೆ ಮಾಡಿಕೊಂಡ ಹೈದ್ರಾಬಾದ್-ಬೀದರ್‌ ಮಾರ್ಗದ ರೈಲು ಹಳಿಗೆ ಭೇಟಿ ಕೊಟ್ಟು ಸ್ಥಳ ಮಹಜರು ಮಾಡಲಿದ್ದಾರೆ. ಬಳಿಕ ಸಚಿನ್‌ ಅವರ ಗ್ರಾಮ ಭಾಲ್ಕಿ ತಾಲ್ಲೂಕಿನ ಕಟ್ಟಿ ತೂಗಾಂವ್‌ಗೆ ತೆರಳಲಿದ್ದಾರೆ. ಅಲ್ಲಿಂದ ಬೀದರ್‌ನ ಗಾಂಧಿ ಗಂಜ್‌ ಪೊಲೀಸ್‌ ಠಾಣೆ, ಅನಂತರ ಭಾಲ್ಕಿ ತಾಲ್ಲೂಕಿನ ಧನ್ನೂರ್‌ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

ಗುತ್ತಿಗೆದಾರ ಸಚಿನ್‌ ಪಾಂಚಾಳ್ ಡಿ.26ರಂದು‌ ಸಚಿನ್‌ ಪಾಂಚಾಳ್ ಮರಣ ಪತ್ರ ಬರೆದಿಟ್ಟು ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.‌ ಕಾಂಗ್ರೆಸ್‌ ಮುಖಂಡ ರಾಜು ಕಪನೂರ ಸೇರಿದಂತೆ ಇತರೆ ಎಂಟು ಎಂಟು ಜನರ ವಿರುದ್ಧ ಬೀದರ್‌ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...