ಬೀದರ್‌ | ವಿವಿಧ ಬೇಡಿಕೆ ಈಡೇರಿಸುವಂತೆ ಸಫಾಯಿ ಕರ್ಮಚಾರಿ ಸಮಾಜ ಆಗ್ರಹ

Date:

ಸಫಾಯಿ ಕರ್ಮಚಾರಿ (ಮೆಹೇತರ) ಸಮಾಜದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬಿಜೆಪಿ ಮುಖಂಡ ಈಶ್ವರ್ ಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

“ಜಿಲ್ಲೆಯಲ್ಲಿ ಮೇಹೆತರ ಸಮಾಜದವರು ಸ್ವಚ್ಛತೆ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ನಗರ ಸಭೆಯಲ್ಲಿ ಸ್ವಚ್ಛತೆಯ ಕಾರ್ಯಗಳಿಗೆ ಈ ಸಮಾಜವನ್ನ ಕಡೆಗಣನೆ ಮಾಡಲಾಗುತ್ತಿದ್ದೆ. ನಗರ ಸಭೆಯಿಂದ ನಿರ್ಮಿಸಿರುವ ಶೌಚಾಲಯಗಳ ಟೆಂಡರ್ ಪಡೆದ ವ್ಯಕ್ತಿಗಳು ಹೊರ ರಾಜ್ಯಗಳ ಜನರನ್ನ ಕರೆ ತಂದು ಕೆಲಸ ಮಾಡಿಸುತ್ತಾರೆ. ಆದರೆ ಇಲ್ಲಿಯ ಮೂಲ ನಿವಾಸಿಗಳಿಗೆ ಸ್ವಚ್ಛತೆಯ ಕೆಲಸ ಸಿಗುತ್ತಿಲ್ಲ” ಎಂದು ಮುಖಂಡ ಈಶ್ವರ ಸಿಂಗ್‌ ಠಾಕೂರ್‌ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

“ಹೀಗೆ ಮುಂದುವರೆದರೆ ಮೆಹೆತರ ಸಮಾಜ ತನ್ನ ಅಸ್ತಿತ್ವ ಕಳೆದುಕೊಳ್ಳುವ ಆತಂಕದಲ್ಲಿದೆ. ಅದನ್ನ ಕೂಡಲೇ ಜಿಲ್ಲಾಧಿಕಾರಿಗಳು ಗಮನ ಹರಿಸಬೇಕು ಮತ್ತು ಮೇಹೇತರ್ ಸಮಾಜದ ಬೇಡಿಕೆಗಳನ್ನು ಈಡೇರಿಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೆಇಎ ಪರೀಕ್ಷಾ ಅಕ್ರಮ | ಪೊಲೀಸರನ್ನೇ ಸಿನೆಮಾ ಶೈಲಿಯಲ್ಲಿ ಯಮಾರಿಸುತ್ತಿರುವ ಆರ್‌ ಡಿ ಪಾಟೀಲ್

ಈ ಸಂದರ್ಭದಲ್ಲಿ ಪ್ರಮುಖರಾದ ಮಹೇಶ್ವರ ಸ್ವಾಮಿ, ವಿರೂಪಾಕ್ಷ ಗಾದಗಿ, ಮೇಹೆತರ ಸಮಾಜದ ಪ್ರಮುಖರಾದ ದೀಪಕ್ ಸಿಂಗ್, ಮದನ ಪಾಲ್ ಮತ್ತಿತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...