ಸಾಗರ | ʼಹೊಳೆಸಾಲುʼ ಭಿತ್ತಿ ಪತ್ರಿಕೆ ಬಿಡುಗಡೆ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು

Date:

Advertisements

ಸಾಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಳೆಸಾಲು ಎಂಬ ಹದಿನೈದು ದಿನದ ಮಾಸಿಕ ಭಿತ್ತಿ ಪತ್ರಿಕೆಯನ್ನು ಕಾಲೇಜಿನ ಸಮಾರೋಪ ಸಮಾರಂಭದಲ್ಲಿ ಸಾಗರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಬಿಡುಗಡೆಗೊಳಿಸಿದರು.

ಪತ್ರಿಕೆಯ ಸಂಪಾದಕರಾಗಿ ಕಾಲೇಜಿನ ಪ್ರಾಂಶುಪಾಲ ಸಣ್ಣಹನುಮಂತಪ್ಪ ಜಿ, ಪ್ರಧಾನ ಸಂಪಾದಕರಾಗಿ ಡಾ. ಕುಂಸಿ ಉಮೇಶ್ ಹಾಗೂ ಈ ಪತ್ರಿಕೆ ನಿರ್ವಾಹಕರು ಹಾಗೂ ಸಂಚಾಲಕರಾಗಿ ಅಮಿತ್ ಆರ್ ಆನಂದಪುರ ಮತ್ತು ಬಿಂದು ರವರ ನೇತೃತ್ವದಲ್ಲಿ ಪತ್ರಿಕೆ ಸಿದ್ಧಗೊಳಿಸಲಾಗಿತ್ತು. ಈ ಪತ್ರಿಕೆಯಲ್ಲಿ ಹಲವು ಲೇಖನಗಳು, ಕವನಗಳು, ಚುಟುಕುಗಳು ಮತ್ತು ಸುದ್ದಿ ಸಮಾಚಾರಗಳನ್ನು ಸಂಗ್ರಹಿಸಲಾಗಿತ್ತು.

ಇದನ್ನೂ ಓದಿ: ಸಾಗರ | ನಮ್ಮ ನಡೆ ವಿಜ್ಞಾನದ ಕಡೆ ಸಾಗಬೇಕು: ಹುಲಿಕಲ್ ನಟರಾಜ್

Advertisements

ಅಮಿತ್‌ ಎಂಬ ವಿದ್ಯಾರ್ಥಿ ಶಾಸಕರ ಕುರಿತು ವಿಶೇಷ ಲೇಖನ ಬರೆದಿದ್ದನ್ನು ನೋಡಿ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಉಪನ್ಯಾಸಕರು ಮತ್ತು ಎಸ್‌ಡಿಎಂಸಿ ಸದಸ್ಯರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X