ಸಾಗರ | ಸಿಗಂದೂರು ದೇಗುಲ ಮುಳುಗಿಸಲು ಯತ್ನಿಸಿದವರಿಂದ ಧರ್ಮಸ್ಥಳ ಯಾತ್ರೆ, : ಶಾಸಕ ಬೇಳೂರು ಗರಂ

Date:

ಸಾಗರ, ಹಿಂದುಳಿದ ವರ್ಗದವರ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಪತ್ರ ಬರೆದಿದ್ದ ಯಡಿಯೂರಪ್ಪ, ವಿಜಯೇಂದ್ರ, ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ ಯಾತ್ರೆ ಮಾಡುವ ನೈತಿಕತೆ ಇಲ್ಲ. ವೋಟ್ ಬ್ಯಾಂಕ್‌ಗಾಗಿ ಯಾತ್ರೆ ನಡೆಸುತ್ತಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಿಗಂದೂರು ದೇವಸ್ಥಾನವನ್ನು ಮುಳುಗಿಸಲು ಪ್ರಯತ್ನ ಮಾಡಿದವರು ಈಗ ಧರ್ಮಸ್ಥಳ ಉಳಿಸಿ ಯಾತ್ರೆ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಸ್‌ಐಟಿ ರಚನೆಯಾದಾಗ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರು ಸ್ವಾಗತಿಸಿದ್ದರು. ಈಗ ಎನ್‌ಐಎ ತನಿಖೆಗೆ ವಹಿಸಿ ಎಂದು ಆಗ್ರಹಿಸುತ್ತಿದ್ದಾರೆ. ಇದು ಬಿಜೆಪಿಯ ಇಬ್ಬಗೆಯ ನೀತಿ ತೋರಿಸುತ್ತದೆ.ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದರಿಂದ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಬಯಲಿಗೆ ಬಂದಿದೆ. ಪಿತೂರಿ ನಡೆಸಿದವರು ಒಬ್ಬೊಬ್ಬರಾಗಿ ಜೈಲುಗೆ ಹೋಗತ್ತಿದ್ದಾರೆ.

ಇನ್ನಷ್ಟು ಪ್ರಮುಖರ ಮುಖವಾಡ ಬಯಲಿಗೆ ಬರಲಿದೆ ಎಂದ ಅವರು, ಭಾರಿ ಮಳೆಯಿಂದಾಗಿ ಮಲೆನಾಡಿನ ಅಡಿಕೆ ಬೆಳೆಗಾರರಿಗೆ ತೀವ್ರ ಸಮಸ್ಯೆಯಾಗಿದೆ. ಬೆಳೆಗಾರರಿಗೆ ನೆರವಾಗಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದೇವೆ. ಮಲೆನಾಡು ಭಾಗದ ಶಾಸಕರು ಮುಖ್ಯಮಂತ್ರಿ ಭೇಟಿಯಾಗಿ ವಿಶೇಷ ಅನುದಾನಕ್ಕೆ ಮನವಿ ಮಾಡಲಿದ್ದೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...