ಸಾಗರ | ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ ಓಪನ್ : ಮೈದುಂಬಿ ಧುಮ್ಮಿಕ್ಕುತ್ತಿದೆ ಜೋಗಜಲಪಾತ

Date:

ಸಾಗರದ ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳನ್ನು ಗುರುವಾರ ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು ಮೈ ದುಂಬಿ ಹರಿಯುತ್ತಿದೆ.

- Advertisement -

ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆಯಾಗುತ್ತಿದೆ. ಅದ್ದರಿಂದ ಒಳ ಹರಿವು ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 47,232 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ರೇಡಿಯಲ್ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಒಟ್ಟು 32,138 ಕ್ಯೂಸೆಕ್ ಹೊರ ಹರಿವು ಇದೆ.ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 0.48 ಅಡಿ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

1,819 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ ನೀರಿನ ಮಟ್ಟ 1,817.70 ಅಡಿಯಷ್ಟಿದೆ.

ಲಿಂಗನಮಕ್ಕಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಜೋಗದ ಎಲ್ಲ ಜಲಪಾತಗಳು ಮೈದುಂಬಿ ಧುಮ್ಮಿಕ್ಕುತ್ತಿವೆ. ಸದ್ಯಕ್ಕೆ ಜೋಗ ಜಲಪಾತದ ಚಹರೆಯೇ ಬದಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಶಿವಮೊಗ್ಗ | ಜಿಪಂ, ತಾಪಂ ಮೀಸಲಾತಿ ಕರಡು ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಸಲು ಅ. 19 ಕೊನೆಯ ದಿನಾಂಕ

ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...