ಸಾಗರ | ನ್ಯಾಯಾಲಯದಿಂದ ಇಬ್ಬರಿಗೆ 2 ವರ್ಷ ಶಿಕ್ಷೆ

Date:

ಸಾಗರ, ಜಮೀನಿಗೆ ಬೆಂಕಿ ಹಚ್ಚಿದ ಕೇಸ್​ವೊಂದರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕೋರ್ಟ್​ ಇಬ್ಬರಿಗೆ ಶಿಕ್ಷೆ ವಿಧಿಸಿದೆ.

- Advertisement -

ಈ ಪ್ರಕರಣದಲ್ಲಿ ಗಾಳಿಪುರ ಗ್ರಾಮದ ಕಲ್ಲಳ್ಳಿ ಹುಚ್ಚಪ್ಪ ಮತ್ತು ಮಧುಸೂದನ ಎಂಬುವವರಿಗೆ ಸಾಗರದ ಜೆಎಂಎಫ್‌ಸಿ (JMFC) ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ಮತ್ತು ತಲಾ ₹8,000 ದಂಡವನ್ನು ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

2015ರ ಮಾರ್ಚ್ 1ರಂದು ಆರೋಪಿಗಳು ದೊಂಬೆ ಗ್ರಾಮದ ಎನ್.ಕೆ. ರಾಧಾಮೋಹನ್ ಅವರಿಗೆ ಸೇರಿದ ಜಮೀನಿಗೆ ಬೆಂಕಿ ಹಚ್ಚಿದ್ದರು ಎಂದು ಕೇಸ್​ ಆಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರಾದ ಮಾದೇಶ್ ಎಂ. ಪ್ರಕರಣದ ವಿಚಾರಣೆ ನಡೆಸಿದ್ದರು. ಸರ್ಕಾರದ ಪರವಾಗಿ ವಕೀಲ ಚಂದ್ರಶೇಖರ್ ಅವರು ವಾದ ಮಂಡಿಸಿದ್ದರು. ಇದೀಗ ತೀರ್ಪು ಹೊರಬಿದ್ದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ರೈತರಿಂದ ಅನಿರ್ದಿಷ್ಟಾವಧಿ ಧರಣಿ

"ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಚಿಕ್ಕಮಗಳೂರು | 36 ಜಿ.ಪಂ. ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಬಿಡುಗಡೆ 

ರಾಜ್ಯ ಸರ್ಕಾರ ನವೆಂಬರ್ 23ರಂದು ಜಿಲ್ಲೆಯ 36 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

ಮೈಸೂರಿನಲ್ಲಿ ಸಂವಿಧಾನ ಜಾಗೃತಿಯ ಅಭಿಯಾನಕ್ಕೆ ಸಜ್ಜು: ನಾಳೆ ಚಾಲನೆ

ಭಾರತದ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...