ಸಾಗರ | ದೇವಿಯ ಮಾಂಗಲ್ಯ ಸರ ಕದ್ದಿದ್ದ ಆರೋಪಿ ಬಂಧನ

Date:

ಸಾಗರ ಟೌನ್‌ನ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್‌ (39) ಬಂಧಿತ ಆರೋಪಿ.

- Advertisement -

ಫೆ.08 ರಂದು ಬೆಳಗ್ಗೆ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಅಂದಾಜು 30 ಗ್ರಾಂ 570 ಮಿಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನವಾಗಿದೆ ಎಂದು ದೂರು ನೀಡಲಾಗಿತ್ತು. ದೂರಿನ ಮೇರೆಗೆ ಸಾಗರ ಐಪಿಸಿ ಕಾಯ್ದೆ 454, 457, 380 ರೀತ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಬೀದರ್‌ ಪ್ರವಾಸೋದ್ಯಮ ಅಭಿವೃದ್ಧಿಗೆ ₹25 ಕೋಟಿ ಅನುದಾನ ಮಂಜೂರು : ಸಂಸದ ಸಾಗರ್‌ ಖಂಡ್ರೆ

ತನಿಖೆ ನಡೆಸಿದ ಸಾಗರ ಪೊಲೀಸರು ಶಿರವಂತೆ ನಿವಾಸಿ ಶಿವಕುಮಾರ್‌ನನ್ನು ಬಂಧಿಸಿದ್ದಾರೆ. ಆರೋಪಿತನಿಂದ ಅಂದಾಜು ಮೌಲ್ಯ 200000/- ರೂಗಳ 30 ಗ್ರಾಂ 570 ಮಿಲಿ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...