ಉಡುಪಿ | ಸೈಫ್‌ ಕೊಲೆ, ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರಿಂದ ಕೃತ್ಯ : ಎಸ್‌ ಪಿ ಹರಿರಾಮ್ ಶಂಕರ್

Date:

ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ‌ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

- Advertisement -

ಕೊಲೆ ನಡೆದ ಕೊಡವೂರು ಸಾಲ್ಮರದಲ್ಲಿರುವ ಮನೆಗೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಈ ಕೃತ್ಯವನ್ನು ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸೈಫುದ್ದಿನ್ ವಿರುದ್ಧ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು ಉಡುಪಿ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾರೆ. ಎರಡು ಕೊಲೆ ಪ್ರಕರಣದ ನೇರ ಆರೋಪಿಯಾಗಿದ್ದಾನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
fffa

ಬೆಳಗಿನ ಜಾವ 10ರಿಂದ 11 ಗಂಟೆಯ ನಡುವೆ ದುಷ್ಕೃತ್ಯ ನಡೆದಿದೆ. ಮೂರು ಜನ ಆರೋಪಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಆರೋಪಿಗಳು AKMS ಖಾಸಗಿ ಬಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದಾರೆ. ಕೊಲೆಗೆ ಕಾರಣ ಮತ್ತು ಆರೋಪಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದರು. ಕೊಲೆಗೆ ನಿಖರ ಕಾರಣ ತನಿಖೆಯಿಂದ ಬಹಿರಂಗವಾಗಬೇಕಾಗಿದೆ. ಚಾಕು ಮತ್ತು ತಲವಾರ್ ನಿಂದ ದಾಳಿ ಮಾಡಿದ್ದಾರೆ. ದೇಹದ ಹಲವೆಡೆ ಇರಿದ ಗಾಯಗಳಿವೆ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...