ಉಡುಪಿ | ಬೀಡಿ ಕಾರ್ಮಿಕರ ಕೂಲಿ ಬಾಕಿ, ಸಿಐಟಿಯು ನಿಯೋಗದಿಂದ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ

Date:

ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್, (ಸಿಐಟಿಯು) ನೇತ್ರತ್ವದಲ್ಲಿ ಇಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರನ್ನು ಭೇಟಿಯಾಗಿ ಬೀಡಿ ಕಾರ್ಮಿಕರ ಕನಿಷ್ಠ ಕೂಲಿ, ತುಟ್ಟಭತ್ಯೆ ಹಾಗೂ ಇನ್ನಿತರ ಸಮಸ್ಯೆ ಕುರಿತು ಮನವಿ ನೀಡಿ ಚರ್ಚೆ ನಡೆಸಲಾಯಿತು ನಂತರ ಸಚಿವರು ಮಾತನಾಡಿ, ಬೀಡಿ ಕಾರ್ಮಿಕರ ಸಮಸ್ಯೆ ಕುರಿತು ಪ್ರತ್ಯೇಕ ಅಜೆಂಡಾ ಇಟ್ಟು ಕಾರ್ಮಿಕ ಸಂಘದ ಜೊತೆ ಜಂಟಿ ಸಭೆ ಮಾಡುವ ಭರವಸೆ ನೀಡಿದರು. ಮಾಜಿ ಸಚಿವರಾದ ವಿನಯ ಕುಮಾರ ಸೊರಕೆ, ಪ್ರಸಾದ್ ಕಾಂಚನ್ ,ಎಮ್.ಎ.ಗಪೂರ್ ಜೊತೆಗೆ ಇದ್ದರು. ನಿಯೋಗದಲ್ಲಿ ಬೀಡಿ ಫೆಡರೇಶನ್ ಕಾರ್ಯದರ್ಶಿ ಉಮೇಶ್ ಕುಂದರ್, ಕೋಶಾಧಿಕಾರಿ ಕವಿರಾಜ್. ಎಸ್.ಕಾಂಚನ್, ಮುಖಂಡರಾದ ನಳಿನಿ.ಎಸ್.ಕಂಟ್ರಾಕ್ಟರ್ ಯುನಿಯನ್ ಮುಖಂಡರಾದ ಕ್ರಷ್ಣ ರೈ, ರವಿಪೂಜಾರಿ ಉಪಸ್ಥಿತರಿದ್ದರು.

- Advertisement -

ಮನವಿಯಲ್ಲಿ ಏನಿದೆ ?

WhatsApp Image 2025 10 10 at 2.29.26 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬಾಗೇಪಲ್ಲಿ | ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ : ಸುನಂದ ಆರೋಪ

ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು,...