ಹಾವೇರಿ | ವಿದ್ಯಾರ್ಥಿನಿಯರಿಗೆ ಲೈಂಗಿಕ‌ ಕಿರುಕುಳ; ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

Date:

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ‌ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆಕ್ರೋಶಗೊಂಡ ಗ್ರಾಮಸ್ಥರು ಶಿಕ್ಷಕನಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಸವಣೂರು ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನ್ಯಾ. ನಾಗಮೋಹನ್ ದಾಸರಿಂದ ಸಂವಿಧಾನ ಕುರಿತು ವಿಶೇಷ ಉಪನ್ಯಾಸ

ದಾವಣಗೆರೆ ವಿಶ್ವವಿದ್ಯಾನಿಲಯ, ಮಾನವ ಹಕ್ಕುಗಳ ವೇದಿಕೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ...