ಬಳ್ಳಾರಿಯಲ್ಲಿ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶ

Date:

ಅಲೆಮಾರಿಗಳ ಅಭಿವೃದ್ಧಿಗಾಗಿ ಬಳ್ಳಾರಿ ಜಿಲ್ಲಾ ಗುಡಿಸಲು ಮುಕ್ತ, ಟೆಂಟ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸುತ್ತೇನೆ. ಬಳ್ಳಾರಿಯಲ್ಲಿ ಅಲೆಮಾರಿಗಳ ಸಮುದಾಯ ಭವನಕ್ಕೆ ಒಂದು ಎಕರೆ ಸರ್ಕಾರಿ ಜಮೀನು, 5 ಕೋಟಿ ರೂ. ಹಣ ಮೀಸಲಿಡುತ್ತೇವೆ ಎಂದು ಸಚಿವ ಬಿ ನಾಗೇಂದ್ರ ಭರವಸೆ ನೀಡಿದ್ದಾರೆ.

- Advertisement -

ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ಎಸ್ಸಿಎಸ್​ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಆಯೋಜಿಸಿದ್ದ ಎಸ್‌ಸಿ/ಎಸ್‌ಟಿ, ಅಲೆಮಾರಿಗಳ ಜಾಗೃತಿ ಸಮಾವೇಶಕ್ಕೆ ಸಚಿವರು ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸಮಾವೇಶದಲ್ಲಿ ಮಾತನಾಡಿದ ಬಳ್ಳಾರಿ ಶಾಸಕ ಭರತ್ ರೆಡ್ಡಿ, “ಅಲೆಮಾರಿಗಳು ಹಾಗೂ ಹಿಂದುಳಿದವರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ನಾವು ಸದಾ ಸಿದ್ಧರಾಗಿದ್ದೇವೆ. ಅಲೆಮಾರಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ” ಎಂದರು.

ಸಂವಿಧಾನದ ಪೀಠಿಕೆ ಓದಿ, ಬುದ್ಧ-ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು.

ಸಮಾವೇಶದಲ್ಲಿ ಕಂಪ್ಲಿ ಶಾಸಕ ಗಣೇಶ್, ಮಾಜಿ ಲೋಕಸಭಾ ಸದಸ್ಯ ಉಗ್ರಪ್ಪ, ಶಿವಕುಮಾರ್ ಕೆ, ಮುತ್ತುರಾಜ್, ಸುನಿಲ್ ಹೇಳವರ, ಶ್ರೀನಿವಾಸ್, ಮದ್ದಿ ದೊಡ್ಡ ಚಮಲಪ್ಪ, ಚೌಡಪ್ಪ, ಕಿನ್ನರಿ ಶೇಷಪ್ಪ, ವೆಂಕಟೇಶ ಶಂಕರ ಬಂಡೆ ವೆಂಕಪ್ಪ, ಅಂಜಿ, ಸಿ ಕೆ ಮಂಜುನಾಥ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...