ಬೀದರ್‌ | ಹೃದಯಘಾತದಿಂದ ಕರ್ತವ್ಯ ನಿರತ ಎಸ್‌ಡಿಎ ಸಾವು

Date:

ಬೀದರ್ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಬುಧವಾರ ಜರುಗಿದೆ.

- Advertisement -

ಬೀದರ್ ನಗರದ ಚೌಬಾರ ಸಮೀಪದ ನಿವಾಸಿ ಅಹಮ್ಮದ್(‌50) ಮೃತ ವ್ಯಕ್ತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬುಧವಾರ ಬೆಳಿಗ್ಗೆ ಎಂದಿನಂತೆ ಕಚೇರಿಗೆ ತೆರಳಿ ಕೆಲಸ ನಿರ್ವಹಿಸಿದ್ದರು, ಮಧ್ಯಾಹ್ನ ಏಕಾಏಕಿ ಎದೆಯಲ್ಲಿ ನೋವು ಕಾಣಿಸಿಕೊಂಡು ಕುರ್ಚಿ ಮೇಲಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಬ್ರಿಮ್ಸ್‌ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಕೊನೆಯುರೆಳಿದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...