ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್‌ಗಳಲ್ಲಿ ಸಮಗ್ರ ಅಭಿವೃದ್ಧಿ ಕೈಗೊಳ್ಳುವಂತೆ ಎಸ್‌ಡಿಪಿಐ ಆಗ್ರಹ

Date:

ವಿಜಯಪುರ ಮಹಾನಗರ ಪಾಲಿಕೆಯ 30 ವಾರ್ಡ್‌ಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಜಿಲ್ಲಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ ಹಾಗೂ ಮಹಾನಗರಪಾಲಿಕೆ ಆಯುಕ್ತರಿಗೆ ಮನವಿ ಮಾಡಿ ಎಸ್‌ಡಿಪಿಐ ಮುಖಂಡ ಇಜಾಜ್ ಅಹ್ಮದ್‌ ಮುಕಬಿಲ್ ಮಾತನಾಡಿ, “ವಿಜಯಪುರ ನಗರದಲ್ಲಿ ಕೆಲವೊಂದು ವಾರ್ಡ್‌ಗಳಲ್ಲಿ ಕಾಮಗಾರಿಗಳಾಗುತ್ತಿವೆ. 18, 19, 20,25, 27.26, 30, 31, 34ರ ವಾರ್ಡ್‌ಗಳಲ್ಲಿ ಹಲವಾರು ವರ್ಷಗಳಿಂದ ಅಭಿವೃದ್ಧಿ ಕುಂಠಿತವಾಗಿದೆ. ಹಾಗಾಗಿ ತಾವು ಆದಷ್ಟು ಬೇಗ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿಕೊಡಬೇಕು” ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ವಿಜಯಪುರ ನಗರದಲ್ಲಿ ಸುಸಜ್ಜಿತ ರಸ್ತೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಬೇಕು.
ರಸ್ತೆಗಳು ಮಳೆಗಾಲದ ಹಿನ್ನೆಲೆಯಲ್ಲಿ ತಗ್ಗುದಿನ್ನಿಗಳಿಂದ ಆವೃತಗೊಂಡಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?‌ ಯಾದಗಿರಿ | ಹೊರಗುತ್ತಿಗೆ ನೇಮಕಾತಿ ನಿಯಮದ ಆದೇಶ ತಿದ್ದುಪಡಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಉಮರ್‌ ಖಾನ್‌ ಪಠಾಣ, ಇಸಾಕ ಸೈಯ್ಯದ್, ನಿಸಾರ‌ ಅಹ್ಮದ್‌ ಮನಿಯಾರ, ಮುನಾಫ ಪಠಾಣ, ಹಮೀದ ಮ್ಯಾಗಿನಮನಿ, ಜಮೀರ ಮುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...