ಮಂಗಳೂರು | ದ್ವಿತೀಯ ಪಿಯುಸಿ ಪರೀಕ್ಷೆ, ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ

Date:

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ಬೆಂಗಳೂರು ಇವರ ವತಿಯಿಂದ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ನಡೆಯುತ್ತದೆ. ಪರೀಕ್ಷಾ ಮಂಡಳಿಯ ಜಾಲತಾಣ kseab.Karnataka.gov.in ಮಾಹಿತಿಯನ್ನು ಒದಗಿಸಲಾಗಿರುತ್ತದೆ.

- Advertisement -

ಸಾಮಾಜಿಕ ತಾಣಗಳಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಗಳು ಮಾರಾಟವಾಗುತ್ತಿವೆ ಎಂಬ ಸುದ್ದಿಗಳನ್ನು ಹರಡಲಾಗುತ್ತಿದೆ. ಪರೀಕ್ಷಾ ಮಂಡಳಿ ವತಿಯಿಂದ ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇದು ತಪ್ಪು ಮಾಹಿತಿಯಾಗಿದ್ದು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಹುನ್ನಾರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರನ್ನು ಗುರುತಿಸಿ ಅಂತಹವರ ವಿರುದ್ದ ಕಾನೂನಾತ್ಮ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇಂತಹ ವದಂತಿಗಳಿಗೆ ಸಾರ್ವಜನಿಕರು, ಪಾಲಕ ಪೋಷಕರು ಮಹತ್ವ ನೀಡದೆ ತಮ್ಮ ಮಕ್ಕಳನ್ನು ಏಕಾಗ್ರತೆಯಿಂದ ಪರೀಕ್ಷೆ ಸಿದ್ದತೆಗೆ ಪ್ರೋತ್ಸಾಹಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...