ಕಲಬುರಗಿ | ಸೇಡಂ-ಚಿಂಚೋಳಿ ರಸ್ತೆ ಗುಂಡಿಮಯ : ದುರಸ್ತಿಗೆ ಆಗ್ರಹ

Date:

ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement -

ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ, ಗುಂಡಿಯಲ್ಲಿ ಮಳೆ ನೀರು ಸಂಗ್ರಹಗೊಂಡ ಪರಿಣಾಮ ವಾಹನ ಸವಾರರು ಗುಂಡಿಗೆ ಬಿದ್ದು ಗಾಯಗೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...
WhatsApp Image 2024 09 08 at 10.34.48 AM 1
ಗುಂಡಿಮಯ ರಸ್ತೆಯಲ್ಲಿ ಸಂಚರಿಸುತ್ತಿರುವ ವಾಹನಗಳು

ʼರಸ್ತೆ ತುಂಬಾ ಗುಂಡಿಗಳು ಬಿದ್ದು ಹಲವು ತಿಂಗಳು ಕಳೆದರೂ ಯಾರೊಬ್ಬರೂ ರಸ್ತೆ ಸುಧಾರಣೆಗೆ ಮುಂದಾಗುತ್ತಿಲ್ಲ. ಈ ರಸ್ತೆಯಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು, ವೃದ್ಧರು, ವ್ಯಾಪಾರಿಗಳು ನಿತ್ಯವೂ ಸಂಚರಿಸುತ್ತಾರೆ. ದೊಡ್ಡ ಪ್ರಮಾಣದ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಮುಂದಾಗಬೇಕುʼ ಎಂದು ಸಾಮಾಜಿಕ ಕಾರ್ಯಕರ್ತ ಶೇಖರ್‌ ಸೇಡಂ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...