ಆರ್‌ಎಸ್‌ಎಸ್‌ ಎಂಬ ವಿಚ್ಛಿದ್ರಕಾರಿ ಸಂಘಟನೆ ಮೂರು ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್‌ ತಿರುಗೇಟು

Date:

ಆರ್‌ಎಸ್‌ಎಸ್‌ ಸಂಘಟನೆ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್‌ ಉಳಿಯುವುದಿಲ್ಲ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ ತಿರುಗೇಟು ನೀಡಿದೆ.

- Advertisement -

“ಭಾರತದಲ್ಲಿ ಆರ್‌ಎಸ್‌ಎಸ್‌ ಎಂಬ ವಿಚ್ಛಿದ್ರಕಾರಿ ಸಂಘಟನೆ ಮೂರು ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು” ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...