BREAKING NEWS | ಹೊಸಕೋಟೆಯಲ್ಲಿ ಸರಣಿ ಅಪಘಾತ; ಸ್ಥಳದಲ್ಲೇ ಏಳು ಮಂದಿ ಸಾವು

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಶುಕ್ರವಾರ ಬೆಳಿಗ್ಗೆ ಹಲವಾರು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು ಕನಿಷ್ಠ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಎಂ ಸತ್ಯವಾರ ಗ್ರಾಮದ ಬಳಿ ಹೊಸಕೋಟೆ ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್, ಕಾರು ಮತ್ತು ಕ್ಯಾಂಟರ್ ಟ್ರಕ್ ನಡುವೆ ಸರಣಿ ಅಪಘಾತ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ದಟ್ಟ ಮಂಜಿನಿಂದ ಸರಣಿ ಅಪಘಾತ; ಹೊತ್ತಿ ಉರಿದ 7 ಬಸ್‌ಗಳು

ಎಸ್‌ಯುವಿ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮುಂದೆ ಇದ್ದ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸರಣಿ ಅಪಘಾತ ನಡೆದಿದೆ ಎಂದು ವರದಿಯಾಗಿದೆ.

ಕಾರಿನಲ್ಲಿದ್ದ 6 ಜನ ಬೈಕ್‌ನಲ್ಲಿದ್ದ ಓರ್ವ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಕಾರಿನಲ್ಲಿದ್ದ ಮೃತರನ್ನು ಅಶ್ವಿನ್ ನಾಯರ್, ಈತನ್ ಜಾರ್ಜ್, ಅರ್ಹನ್ ಶರೀಫ್, ಐಯಾನ್ ಅಲಿ ಮತ್ತು ಭರತ್ ಎಂದು ಗುರುತಿಸಲಾಗಿದ್ದು ಮೃತರೆಲ್ಲರೂ ಅಪ್ರಾಪ್ತರಾಗಿದ್ದಾರೆ. ಬೈಕ್‌ನಲ್ಲಿದ್ದ ದೇವನಾಯಕನಹಳ್ಳಿ ಮೂಲದ ಗಗನ್(24) ಎಂಬ ಯುವಕನೂ ಸಾವನ್ನಪ್ಪಿದ್ದಾನೆ.

ಅತಿವೇಗದ ಚಾಲನೆಯೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...