ಹೊರರಾಜ್ಯದ ಮಹಿಳೆಯರಿಗೂ ಸಿಗಲಿ ಶಕ್ತಿ ಯೋಜನೆ: ಶಾಮನೂರು ಶಿವಶಂಕರಪ್ಪ ಆಗ್ರಹ

Date:

ಮಹಿಳೆಯರು ಎಂದರೆ ಮಹಿಳೆಯರೇ. ನೋಡಿದ ತಕ್ಷಣ ಮಹಿಳೆಯರು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ. ಆದರೂ, ಆ ದಾಖಲೆ ತೋರಿಸಬೇಕು, ಈ ದಾಖಲೆ ತೋರಿಸಬೇಕು ಎನ್ನುವ ಕಂಡೀಷನ್ ಏಕೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದರು.

- Advertisement -

ದಾವಣಗೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ತಾತ್ಕಾಲಿಕ ಸಾರಿಗೆ ಬಸ್‌ನಿಲ್ದಾಣದಲ್ಲಿ ಭಾನುವಾರ ನಡೆದ ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸರ್ಕಾರ ಸಾಮಾನ್ಯ, ವೇಗದೂತ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಣಿಸಲು ಅವಕಾಶ ಮಾಡಿಕೊಟ್ಟಿರುವಾಗ ಯಾಕೆ ಇಲ್ಲದ ಕಂಡೀಷನ್ ಹಾಕಲಾಗುತ್ತಿದೆ ಎಂಬುದು ಈಗಲೂ ಅರ್ಥವಾಗುತ್ತಿಲ್ಲ” ಎಂದರು.

ಸಚಿವ ಎಸ್ ಎಸ್‌ ಮಲ್ಲಿಕಾರ್ಜುನ ಮಧ್ಯಪ್ರವೇಶಿಸಿ, “ಹೊರ ರಾಜ್ಯದವರಾ ಅಥವಾ ನಮ್ಮ ರಾಜ್ಯದವರಾ ಎಂದು ತಿಳಿದುಕೊಳ್ಳಲು ಈ ಕಂಡೀಷನ್ ಹಾಕಲಾಗಿದೆ” ಎಂದು ಸಮಜಾಯಿಷಿ ನೀಡಿದರು.

ಹೊರ ರಾಜ್ಯದ ಮಹಿಳೆಯರಿಗೂ ಸಿಗಲಿ ಯೋಜನೆ

“ಯಾರೇ ಮಹಿಳೆಯರಾಗಲಿ ಅವರಿಗೆ ತೊಂದರೆ ಆಗದಂತೆ ಸರಾಗ ಮತ್ತು ಸುರಕ್ಷಿತವಾಗಿ ಪ್ರಯಾಣಕ್ಕೆ ಸಾರಿಗೆ ಸಂಸ್ಥೆಯವರು ಅನುಕೂಲ ಮಾಡಿಕೊಡಬೇಕು. ಹೊರ ರಾಜ್ಯದವರಿಗೂ ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸುವ ಅನುಕೂಲ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...