ಉಡುಪಿ | ಪ್ರಜ್ವಲ್ ರೇವಣ್ಣರಿಂದ ಅನ್ಯಾಯಕ್ಕೊಳಗಾದ ಮಹಿಳೆಯರಿಗೆ ನಿಖಿಲ್ ಕುಮಾರಸ್ವಾಮಿ ನೈತಿಕ ಬೆಂಬಲ ಸೂಚಿಸಲಿ

Date:

ನಿಖಿಲ್ ಕುಮಾರ ಸ್ವಾಮಿಯವರೇ ನೀವು ನಿಜವಾಗಿಯೂ ನೈತಿಕ ಬೆಂಬಲ ಸೂಚಿಸ ಬೇಕಾಗಿರುವುದು ಪ್ರಜ್ವಲ್ ರೇವಣ್ಣರಿಂದ ಅನ್ಯಾಯಕ್ಕೊಳಗಾದ ಮಹಿಳಾ ಸಂತ್ರಸ್ತ್ರರಿಗೆ, ಯಾಕಂದ್ರೆ ಅಲ್ಲಿ ಅವರನ್ನು ಕಾಪಾಡಲು ಅಣ್ಣಪ್ಪ ಸ್ವಾಮಿಯೂ ಇಲ್ಲಾ ಹಾಗೇ ಮಂಜುನಾಥ ಸ್ವಾಮಿಯೂ ಇಲ್ಲಾ, ಇಲ್ಲಿ ನೀವು ಹೇಳಿದ ಧರ್ಮಾಧಿಕಾರಿಯವರನ್ನು ಕಾಪಾಡಲು ಪಕ್ಕದಲ್ಲೇ ಅಣ್ಣಪ್ಪ ಸ್ವಾಮಿಯೂ ಇದ್ದಾನೆ ಮತ್ತೆ ಮಂಜುನಾಥ ಸ್ವಾಮಿಯೂ ಇದ್ದಾನೆ. ಹಾಗಾಗಿ ಸದಾ ಅವರನ್ನು ಕಾಪಾಡುತ್ತಾರೆ ಎಂದು ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಪ್ರಶ್ನಿಸಿದ್ದಾರೆ.

- Advertisement -

ನಿನ್ನೆ ದಿನ ಧರ್ಮಸ್ಥಳದಲ್ಲಿ ಜೆಡಿಎಸ್‌ ಪಕ್ಷದ ವತಿಯಿಂದ ಹಮ್ಮಿಕೊಂಡ ಧರ್ಮಸ್ಥಳ ಯಾತ್ರೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ಸತ್ಯ ಯಾತ್ರೆ ಹೊಳೆನರಸೀಪುರಕ್ಕೆ ಯಾಕೆ ಹೋಗಿಲ್ಲಾ ? ಅನ್ಯಾಯವಾಗಿ ಬಡವರ, ದುರ್ಬಲರ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಮ್ಮ ಕಾಲ ಬುಡದಲ್ಲೇ ಆಯಿತಲ್ಲಾ ಅದು ತಮಗೆ ಕಾಣಿಸಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆ ಅಮಾಯಕ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬಲು, ಸಾಂತ್ವಾನ ಹೇಳಲು ತಾವು ಯಾವ ಯಾತ್ರೆ ಕೈಗೊಂಡಿರಿ ? ಹಾಗೆಯೇ ಧರ್ಮಾಧಿಕಾರಿಗಳು ನೊಂದಿದ್ದಾರೆ ಅವರಿಗೆ ನೖತಿಕ ಬೆಂಬಲ ಸೂಚಿಸಲು ಬಂದಿದ್ದೇವೆ ಎಂದಿರಲ್ಲಾ.
ಅಲ್ಲಿ ನಿಮ್ಮ ದೊಡ್ಡಪ್ಪ ಮಗನಿಂದಾಗಿ ತುಂಬಾ ನೊಂದಿದ್ದಾರೆ, ನೋವಿನ ಕೊರಗಿನಲ್ಲೇ ಕಾಲ ಕಳೆಯುತ್ತಿದ್ದಾರೆ ಅವರಿಗೇಕೆ ನೖತಿಕ ಬೆಂಬಲ ತುಂಬಲು ತಮ್ಮ ಸತ್ಯ ಯಾತ್ರೆ ಹೋಗಿಲ್ಲಾ ? ಎಂದು ಮಾಧ್ಯಮದ ಮೂಲಕ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...