ಮಂಗಳೂರು | ಶಾಂತಿ ಪ್ರಕಾಶನದ “ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು” ಕೃತಿ ಬಿಡುಗಡೆ

Date:

ಖ್ಯಾತ ಲೇಖಕ ಕೆ.ಟಿ. ಹುಸೈನ್ ಬರೆದ ಹಾಗೂ ಅರಫಾ ಮಂಚಿ ಅನುವಾದಿಸಿರುವ ‘ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು’ ಕೃತಿ ಬುಧವಾರ ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಯಿತು. ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನಡೆದ ‘ಭಾರತದ ಮುಸ್ಲಿಮರು ಮತ್ತು ಇತಿಹಾಸ’ ವಿಷಯದ ವಿಚಾರಗೋಷ್ಠಿಯಲ್ಲಿ ಕೃತಿಯನ್ನು ಅನಾವರಣಗೊಳಿಸಲಾಯಿತು.

- Advertisement -

ಯೆನೆಪೊಯ ವಿಶ್ವವಿದ್ಯಾನಿಲಯದ ಸ್ಥಾಪಕ ಉಪಕುಲಪತಿ ಪ್ರೊ. ಸೈಯದ್ ಅಕೀಲ್ ಅಹ್ಮದ್ ವಿಚಾರಗೋಷ್ಠಿಯ ಉದ್ಘಾಟನೆ ನೆರವೇರಿಸಿದರು. ಖ್ಯಾತ ಇತಿಹಾಸ ತಜ್ಞ ಡಾ. ರಾಮ್ ಪುನಿಯಾನಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2025 11 12 at 11.13.57 PM

ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಾಜಿ ಸಚಿವ ರಮನಾಥ ರೈ, ಖಾಝಿ ಎ ಶರೀಅತ್ ಮೌಲಾನಾ ಮುಫ್ತಿ ಶೇಖ್ ಮುತಹ್ಹರ್ ಹುಸೈನ್ ಖಾಸಿಮೀ, ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಮೌಲಾನಾ ಯಯ್ಯಾ ತಂಙಳ್ ಮದನಿ, ಶಾಂತಿ ಪ್ರಕಾಶನ ಟ್ರಸ್ಟ್‌ನ ಕಾರ್ಯದರ್ಶಿ ಅಬ್ದುಸ್ಸಲಾಮ್ ಯು, ಜಮಾಅತೆ ಇಸ್ಲಾಮೀ ಹಿಂದ್ ವಲಯ ಸಂಚಾಲಕ ಸ. ಈದ್ ಇಸ್ಮಾಯಿಲ್, ಕೃತಿ ಅನುವಾದಕ ಅರಫಾ ಮಂಚಿ, ದ.ಕ. ಜಿಲ್ಲಾ ಸಂಚಾಲಕ ಅಬ್ದುಲ್ ಕರೀಮ್ ಹಾಗೂ ಮಂಗಳೂರು ನಗರಾಧ್ಯಕ್ಷ ಕೆ.ಎಂ. ಅಶ್ರಫ್ ಉಪಸ್ಥಿತರಿದ್ದರು.

WhatsApp Image 2025 11 12 at 11.15.27 PM 1

ಕಾರ್ಯಕ್ರಮದ ಆರಂಭದಲ್ಲಿ ಬೆಂಗರೆ ಮಸ್ಜಿದ್ ಅನಸ್ ಬಿನ್ ಮಾಲಿಕ್ ಖತೀಬ್ ಅಬ್ದುಲ್ ಲತೀಫ್ ಆಲಿ ಕಿರಾಅತ್ ಪಠಿಸಿದರು. ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಹಮ್ಮದ್ ಅಲಿ ಕಮ್ಮರಡಿ ಕಾರ್ಯಕ್ರಮವನ್ನು ನಿರೂಪಿಸಿದರು.

WhatsApp Image 2025 11 12 at 11.15.27 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...