ಉಡುಪಿ ನಗರದ ಕುಂಜಿಬೆಟ್ಟು ಬಳಿಯ ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬೆ ಬೆದರಿಕೆ ಬಂದ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಗೆ ದೌಡಾಯಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ಶಾಲೆ ಆವರಣದಲ್ಲಿ ಪೋಷಕರು ಜಮಾಯಿಸಿದ್ದಾರೆ. ಪೊಲೀಸರು ಮತ್ತು ಶ್ವಾನದ ಸ್ಥಳಕ್ಕೆ ಆಗಮಿಸಿ, ತಪಾಸಣೆ ಕೈಗೊಂಡಿದ್ದಾರೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
