ಉಡುಪಿ | ಪ್ರಧಾನಿ ಮೋದಿಯಿಂದ ಮುಸ್ಲಿಮರಿಗೆ ಅವಮಾನ – ಶರ್ಪುದ್ದಿನ್ ಶೇಖ್ ಖಂಡನೆ

Date:

ಮುಸ್ಲಿಮರು ಪಂಕ್ಚರ್ ಹಾಕುವವರು ಎಂಬ ಅತ್ಯಂತ ಕೆಟ್ಟ ಹೇಳಿಕೆಯ ಮೂಲಕ ಪ್ರಜೆಗಳನ್ನು ಜಾತಿ ಧರ್ಮವಾಗಿ ವಿಂಗಡಿಸುವುದೂ ಅಲ್ಲದೆ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು ಮತ್ತು ಅಪಮಾನಿಸುವುದು ಒಬ್ಬ ಪ್ರಧಾನಿಗೆ ಭೂಷಣವಲ್ಲ. ಇದೊಂದು ರೀತಿಯ ವಿಕೃತಿ. ಇದರಿಂದ ದೇಶದ ರಾಜಕಾರಣ ತನ್ನ ಘನತೆಯನ್ನು ಕಳೆದುಕೊಳ್ಳುತ್ತದೆ ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಶರ್ಫುದ್ದಿನ್ ಶೇಖ್ ಹೇಳಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮೊದಲ ಶಿಕ್ಷಣ ಮಂತ್ರಿ ಅಬುಲ್ ಕಲಾಂ ಆಝಾದ್, ಫಾತಿಮಾ ಶೇಕ್, ಫಕ್ರುದ್ದೀನ್ ಅಲಿ‌ ಅಹಮದ್, ವೀರ್ ಅಬ್ದುಲ್ ಹಮೀದ್, ಎ ಪಿ ಜೆ ಕಲಾಂ, ಮೌಲಾನ ವಹಿದುದ್ಧಿನ್ ಖಾನ್, ಡಾ.ಮಿರ್ಝ ಯಾವರ್ ಬೇಗ್, ಡಾ.ಜಾವೆದ್ ಜಮೀಲ್, ಹೀಗೆ ಪ್ರಾರಂಭವಾಗಿ ಕಿತ್ತಳೆ ಹಣ್ಣು ಮಾರಿ ಜಗತ್ತಿನ ಮೆಚ್ಚುಗೆ ಪಡೆದು ಪದ್ಮಶ್ರೀ ಪಡೆದ ಹರೇಕಳ ಹಾಜಬ್ಬರ ತನಕ ಮುಸ್ಲಿಂ ಸಾಧಕರ ಇತಿಹಾಸ ದೊಡ್ಡದಿದೆ. ದೇಶಕ್ಕೆ ಕೊಡುಗೆ ನೀಡಿದ ಮತ್ತು ಸೇನೆಯಲ್ಲಿ ಹುತಾತ್ಮರಾದ ಮುಸ್ಲಿಂ ಸಾಧಕರ ಪಟ್ಟಿ ಮತ್ತು ವಿವರ ಪೂರ್ತಿ ನೀಡಿದರೆ ಓದಲು ಪ್ರಧಾನಿ ಮೋದಿಯವರಿಗೆ ತಮ್ಮ ಉಳಿದ ಆಯುಷ್ಯ ಸಾಲದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಧಾನ ಮಂತ್ರಿ ಮೋದಿಯವರು ತಾವು ಆಳುವ ದೇಶದ ಪ್ರಜೆಗಳ ಕುರಿತು ಆಡುವ ಭಾಷೆಯಲ್ಲಿ ಪ್ರಬುದ್ಧತೆ ಬೆಳೆಸಿಕೊಳ್ಳಬೇಕು. ಮುಸ್ಲಿಮರ ಕುರಿತು ಆಡಿದ ಮಾತುಗಳು ಖಂಡನೀಯ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...