ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ ಕೋಸಂಬೆ ನೇಮಕ

Date:

ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಕೆ.ನಾಗಣ್ಣ ಗೌಡ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅ.೨೦ ರಿಂದ ಅನ್ವಯವಾಗುವಂತೆ ಪ್ರಸ್ತುತ ಖಾಲಿ
ಇರುವ ಅಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಶಶಿಧರ ಕೋಸಂಬೆ ಅವರನ್ನು ರಾಜ್ಯಪಾಲರ ಆದೇಶಾನುಸಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದವರಾದ ಶಶಿಧರ ಕೋಸಂಬೆ ಅವರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನೇ ಸರ್ಕಾರ ಹಂಗಾಮಿ ಅಧ್ಯಕ್ಷರನ್ನಾಗಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರ ನೇಮಕ ಮಾಡಿದೆ.

WhatsApp Image 2025 11 03 at 6.20.21 PM

ಇದನ್ನೂ ಓದಿ : ಬೀದರ್‌ | ಜನಮನ ಸೆಳೆದ ʼಶಿವಶರಣ ಹರಳಯ್ಯʼ ನಾಟಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...