ಶಿಗ್ಗಾಂವಿ | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರು ಮೃತ್ಯು

Date:

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹನುಮನರ ಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

- Advertisement -

ಮೃತಪಟ್ಟವರನ್ನು ನೀಲಪ್ಪ ಮೂಲಿಮನಿ( 23), ಸುದೀಪ್ ಕೋಟಿ( 18) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೃತ ದುರ್ದೈವಿಗಳು ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು
ಬೆಳಗ್ಗೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಜೊತೆಯಲ್ಲಿ ಏಳು ಜನರ ತಂಡವಿದ್ದು, ಮುಂದೆ ಇದ್ದ ವಾಹನ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಸಮೀಪವಿದ್ದ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಜಯಪ್ರಕಾಶ್ ಹೆಗ್ಡೆ ಮನವಿಗೆ ಸಿಎಂ ಸ್ಪಂದನ: ಕುಂದಾಪ್ರ ಭಾಷೆ ಅಭಿವೃದ್ಧಿಗೆ ₹50 ಲಕ್ಷ ಬಿಡುಗಡೆ

ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...