ಶಿವಮೊಗ್ಗ | ಪೋಕ್ಸೊ ಪ್ರಕರಣ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Date:

ಶಿವಮೊಗ್ಗ 19 ವರ್ಷದ ಯುವಕನಿಗೆ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿವಮೊಗ್ಗ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 2.01 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

- Advertisement -

ಏನಿದು ಪ್ರಕರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಳೆದ ಮೂರು ವರ್ಷಗಳ ಹಿಂದೆ ಅಂದರೆ 2022 ರಲ್ಲಿ ಭದ್ರಾವತಿಯ19 ವರ್ಷದ ಯುವಕನೊಬ್ಬ 15 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ.

ಈ ಹಿನ್ನೆಲೆ ಬಾಲಕಿ ಭದ್ರಾವತಿ ನ್ಯೂ ಟೌನ್‌ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದಾರೆ. ಆಗ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸಿ ಆತನ ಮೇಲೆ ಫೋಕ್ಸೊ ಕೇಸ್‌ ದಾಖಲಿಸಿ ಆತನನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದರು.

ಆ ಪ್ರಕರಣ ಈಗ ಇತಾರ್ಥವಾಗಿದ್ದು, ಆರೋಪಿಗೆ 20 ವರ್ಷ ಕಠಿಣ ಸಜೆ ಹಾಗೂ 2.01 ಲಕ್ಷದಷ್ಟು ದಂಡವನ್ನು ನ್ಯಾಯಾಲಯ ವಿಧಿಸಿದೆ. ಅಷ್ಟೇ ಅಲ್ಲದೆ ದಂಡದ 2 ಲಕ್ಷ ರೂಪಾಯಿಗೆ ಇನ್ನೆರಡು ಲಕ್ಷ ರೂಪಾಯಿ ಸೇರಿಸಿ ಬಾಲಕಿಗೆ ಪರಿಹಾರ ನೀಡುವಂತೆ ಕೋರ್ಟ್‌ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...