ಶಿವಮೊಗ್ಗ | ಬೆಳ್ಳಂ ಬೆಳಗ್ಗೆ ಭೀಕರ ಕೊಲೆ

Date:

ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು.

- Advertisement -
1001585645

ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಹತ್ಯೆ ಮಾಡಿದ್ದಾರೆ. ಕೊಲೆಗೆ ಕಾರಣ  ಹಳೆ ದ್ವೇಷ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...
1001585641

ಅಡಿಕೆ ಚೇಣಿ, ಭತ್ತ ಹಾಗೂ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಹೇಮಣ್ಣರವರ ಮೇಲೆ  ಎರಡು ವರ್ಷದ ಹಿಂದೆಯು ಇದೇ ರೀತಿ ಅಟ್ಯಾಕ್ ಆಗಿತ್ತು ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸ್ತಿದ್ದಾರೆ. ಪ್ರಕರಣ ಸಂಬಂಧ  ಹೊಳೆಹೊನ್ನೂರು ಠಾಣೆಯ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...